Bible

Acts 3 - NEPALI (Kannada)

1 एकदिन पत्रुस र यूहन्ना मन्दिर गए। त्यतिबेला अपरान्हको तीन बजेको थियो। यो दैनिक प्रार्थना गर्ने बेला थियो।ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.

2 जब तिनीहरू मन्दिर प्राङ्गण तिर गईरहेका थिए, त्यहाँ एकजना मानिस थिए। जीवनभरि नै त्यो मानिस लङ्गडो थियो। उ हिंड्न सक्तैन थियो, यसैले केही साथीहरूले उसलाई बोक्ने गर्थे र प्रत्येक दिन मन्दिरमा ल्याउने गर्थे। तिनीहरूले त्यो लङ्गडो मानिसलाई मन्दिर बाहिर एउटा ढोकाको मध्ये छेउमा राखे जसलाई सुन्दर-द्वार भनिन्थ्यो। त्यहाँ त्यस मानिसले मन्दिर जाने मानिसहरूसंग पैसा माग्ने गर्थ्यो।ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

3 त्यसदिन त्यो मानिसले पत्रुस र यूहन्नालाई मन्दिरको प्राङ्गणभित्र गइरहेको देख्यो। उसले तिनीहरूसंग पैसा माग्यो।ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.

4 पत्रुस र यूहन्नाले त्यस लङ्गडो मानिसलाई एकटक लाएर हेरे अनि पत्रुसले भने, “हामीलाई हेर!”ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.

5 त्यस मानिसले तिनीहरूबाट केही पाउने आशाले तिनीहरूलाई ध्यान लगाएर हेर्यो।ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.

6 तर पत्रुसले भने, “मसंग कुनै सुन अथवा चाँदी छैन, तर मसंग जे छ त्यो तिमीलाई दिनेछु। नासरतको येशू ख्रीष्टको शक्तिले जुरूक्क उठ र हिंड्।”ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ

7 त्यसपछि पत्रुसले त्यस मानिसको दाहिने हात पक्रेर उठाए अनि अचानक उसको खुट्टा अनि गोली गाँठाहरू बलियो भयो।ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.

8 त्यो मानिस उफ्रियो र जुरूक्क खडा उभियो र हिंड्न थाल्यो। त्यो मन्दिरको प्राङ्गणभित्र तिनीहरू संगै गयो। तयो हिडदै, उफ्रँदै, परमेश्वरको स्तुति गाईरहेको थियो।ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.

9 सबै मानिसहरूले उसलाई चिने कि त्यो मानिस लङ्गडो थियो र उ प्रत्येक दिन मन्दिरको सुन्दरद्वारको सामु बसेर पैसा माग्दथ्यो।ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ

10 अब तिनीहरूले त्यही मानिसहरूलाई हिंड्दै र प्रभुको स्तुति गाउँदै गरेको देखे। मानिसहरू छक्क परे। तिनीहरूले यो कसरी हुन सक्यो भनेर बुझ्न सकेनन्।ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.

11 त्यो मानिसले पत्रुस र यूहन्नालाई लगातर समाति रहयो। सबै मानिसहरू चकित भएका थिए कारण त्यो लङ्गडो मानिस निको भएको थियो। तिनीहरू पत्रुस र यूहन्ना भएको सुलेमानको दलानमा दगुरे।ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.

12 जब पत्रुसले यस्तो देखे, उनले मानिसहरूलाई भने, “मेरा यहूदी दाज्यु-भाइहरू हो! तिमीहरू किन यसमा अचम्भ मानिरहेका छौ?” तिमीहरूले हामीलाई यस्तो प्रकारले हेरिरहेकाछौ कि मानौं, हामीले हाम्रो शक्ति र भक्तिले त्यो मानिसलाई हिंड्ने सामर्थ बनायौ।ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?

13 होइन! यो परमेश्वरले गर्नु भएको हो! उहाँ अब्राहामका परमेश्वर, इसहाकका परमेश्वर र याकूबका परमेश्वर हुनुहुन्छ। उहाँ हाम्र सबै पुर्खाहरूका परमेश्वर हुनुहुन्छ। उहाँले उहाँका खास सेवक येशूलाई महिमित तुल्याउनु भयो जसलाई तिमीहरूले मार्न भनी सुम्पियौ। पिलातसले येशूलाई मुक्त गरिदिने निर्णय गरेका थिए। तर तिमीहरूले येशूलाई हामी चाहँदैनौ भन्यौ।ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

14 येशू पवित्र र असल हुनुहुन्थ्यो, तर तिमीहरूले भन्यौ तिमीहरूर उहाँलाई चाँहदैनौ। तिमीहरूले येशूको सट्टामा ज्यानमारालाई छोडी माग्यौ।ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

15 अनि तिमीहरूले एक यस्तो मानिसलाई मार्यो जो जीवन श्रोत हुनुहुन्छ! तर परमेश्वरले उहाँलाई मृत्युबाट बौराउनु भयो। हामी त्यसको गवाही छौं-हामीले आफ्नै आँखाले देखेका हौं।ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.

16 येशूमा विश्वास रहेकै कारण यो मानिस अहिले निको भयो। यस्तो हुन गएको कारण चाहिँ हामी येशूको शक्तिमा पूर्ण विश्वास राख्दछौ। येशूमा विश्वास भएको कारणले यो मानिस निको भएको छ। तिमीहरूले उसलाई देख्छौ अनि तिमीहरूले उसलाई चिन्छौ।ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

17 “मेरा दाज्यु-भाइहरू, तिमीहरूले येशूलाई के के गरयौ, म जान्दछु। तिमीहरूले आफैले बुझेनौ तिमीहरू के गरिरहेका थियौ, तिमीहरूका नेताहरूले पनि बुझेनन्।ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.

18 परमेश्वरले सबै अगमवक्ताहरूको माध्यमद्वारा भनिसक्नु भएको थियो कि ख्रीष्ट पीडित हुनेछन् र मर्नेछन्। मैले तिमीहरूलाई भनेकोछु कसरी परमेश्वरले यी कुराहरू पूर्ण गर्नुभयो।ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

19 यसैले तिमीहरूले आफ्ना हृदयहरू र जीवन परिवर्तन गर्नै पर्छ! परमेश्वर तर्फ र्फक अनि उहाँले तिमीहरूको पापहरूलाई क्षमा दिनुहुन्छ।ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

20 त्यसपछि प्रभुले तिमीहरूलाई आत्मिक विश्रामको समय दिनुहुनेछ। उहाँले येशूलाई पठानुहुनेछ, जसलाई उहाँले तिमीहरूका निम्ति ख्रीष्टको रुपमा चुन्नु भएकोछ।ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.

21 तर येशू त्यसबेला सम्म स्वर्गमा बसेनै पर्छ, जब सम्म हरेक थोक फेरि व्यवस्थित हुँदैंन। परमेश्वरले यस समयको विषयमा धेरै पहिल्यै उहाँको पवित्र अगमवक्ताद्वारा भनिसक्नु भएको थियो।ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

22 मोशाले भन्नुभयो, ‘परमप्रभु तिमीहरूका परमेश्वरले तिमीहरूलाई एकजना अगमवक्ता दिनुहुनेछ। त्यो अगमवक्ता तिमीहरूका आफ्नै सम्प्रदायबाट आउनेछन्। उ म जस्तै हुनेछ। ती अगमवक्ताले भनेका सबै कुराहरू तिमीहरूले पालन गर्नु पर्नेछ।ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;

23 यदि कुनै मानिसले त्यो अगमवक्ताको भनाई पालन गरेन भने उसलाई परमेश्वरको मानिसहरूबाट अलग गरिनु पर्छ अनि ध्वंश पारिनु पर्छ।ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.

24 शामूएल र सबै अन्य अगमवक्ताहरू जो उनी पछि आए परमेश्वरको निम्ति बोले अनि तिनीहरूले यो समयको बारेमा भने।ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.

25 तिमीहरूले अगमवक्ताहरूले जे भने ती ग्रहण गरिसकेकाछौ।ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.

26 तिमीहरूले परमेश्वर अनि तिमीहरूका पुर्खाहरू माझ भएको करार स्वीकार गरिसकेकाछौ। परमेश्वरले तपाईंहरूका पुर्खा अब्राहामलाई भन्नुभयो, ‘पृथ्वीमा भएको सबै राष्ट्रहरू तिमीहरूका सन्तानद्वारा धन्य हुनेछ। ’परमेश्वरले उहाँका खास सेवक पठाउनु भयो। उहाँले उनलाई पहिले तिमीहरूकहाँ नै पठाउनु भयो तिमीहरू प्रत्येकलाई दुष्ट पथबाट हटाएर आशीष दिनलाई परमेश्वरले येशूलाई पठाउनु भयो।”ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

Kannada Bible