Bible

Acts 4 - BENGALI (Kannada)

1 পিতর ও য়োহন যখন লোকদের সাথে কথা বলছিলেন, তখন মন্দির থেকে ইহুদী যাজকরা, মন্দিরের রক্ষীবাহিনীর সেনাপতি ও সদ্দূকীরা তাঁদের কাছে এসে হাজির হল৷ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

2 পিতর ও য়োহন লোকদের শিক্ষা দিচ্ছিলেন ও মৃতদের মধ্য থেকে যীশুর পুনরুত্থানের বিষয়ে লোকদের কাছে বলছিলেন বলে ঐ লোকেরা বিরক্ত হয়েছিল৷ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.

3 তারা পিতর ও য়োহনকে গ্রেপ্তার করে নিয়ে গেল ও পরের দিন পর্যন্ত তাদের কারাগারে রাখল; কারণ তখন সন্ধ্যা হয়ে গিয়েছিল৷ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.

4 কিন্তু অনেকে যাঁরা পিতর ও য়োহনের মুখ থেকে সেই শিক্ষা শুনেছিল, তাদের মধ্যে অনেকেই যীশুর উপর বিশ্বাস করল৷ যাঁরা বিশ্বাস করল, সেই বিশ্বাসীদের মধ্যে পুরুষ মানুষই ছিল প্রায় পাঁচ হাজার৷ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.

5 পরের দিন তাদের ইহুদী নেতারা, সমাজপতি ও ব্যবস্থার শিক্ষকরা সকলে জেরুশালেমে জড়ো হলেন৷ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ

6 সেখানে হানন মহাযাজক, কাযাফা, য়োহন, আলেকসান্দার ও মহাযাজকের পরিবারের সব লোক ছিলেন৷ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.

7 পিতর ও য়োহনকে তাদের সামনে দাঁড় করিয়ে ইহুদী নেতারা প্রশ্ন করলেন, ‘তোমরা কোন্ শক্তিতে বা অধিকারে এসব কাজ করছ?’ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.

8 তখন পিতর পবিত্র আত্মায় পরিপূর্ণ হয়ে তাঁদের বললেন, ‘মাননীয় জন-নেতৃবৃন্দ ও সমাজপতিরা:ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,

9 একজন খোঁড়া লোকের উপকার করার জন্য যদি আজ আমাদের প্রশ্ন করা হয় য়ে সে কিভাবে সুস্থ হল,ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ

10 তাহলে আপনারা সকলে ও ইস্রায়েলের সকল লোক একথা জানুক, য়ে এটা সেই নাসরতীয় যীশু খ্রীষ্টের শক্তিতে হল! যাকে আপনারা ক্রুশে বিদ্ধ করে হত্যা করেছিলেন, ঈশ্বর তাকে মৃতদের মধ্য থেকে পুনরুত্থিত করেছেন৷ হ্যাঁ, তাঁরই মাধ্যমে এই লোক আজ সম্পূর্ণ সুস্থ হয়ে আপনাদের সামনে দাঁড়িয়ে আছে৷ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

11 যীশু হলেন‘সেই পাথর যাকে রাজমিস্ত্রিরা অর্থাত্ আপনারা অগ্রাহ্য় করে সরিয়ে দিয়েছিলেন৷ তিনিই এখন কোণের প্রধান পাথর হয়ে উঠেছেন৷’ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.

12 যীশুই একমাত্র ব্যক্তি, যিনি মানুষকে উদ্ধার করতে পারেন৷ জগতে তাঁর নামই একমাত্র শক্তি যা মানুষকে উদ্ধার করতে পারে৷’ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

13 পিতর ও য়োহনের নির্ভীকতা দেখে ও তাঁরা য়ে লেখাপড়া না জানা সাধারণ মানুষ তা বুঝতে পেরে পর্ষদ আশ্চর্য হয়ে গেল৷ তখন তারা বুঝতে পারল য়ে পিতর ও য়োহন যীশুর সঙ্গে ছিলেন৷ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

14 য়ে লোকটি সুস্থ হয়েছিল, সে পিতর ও য়োহনের সঙ্গে আছে দেখে পর্ষদ কিছুই বলতে পারল না৷ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.

15 তারা পিতর ও য়োহনকে সভাকক্ষ থেকে বাইরে য়েতে বলল৷ তাঁরা বাইরে গেলে নেতৃবর্গ নিজেদের মধ্যে আলোচনা করে বলল,ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--

16 ‘এই লোকদের নিয়ে কি করা যায়? কারণ এটা ঠিক য়ে ওরা য়ে উল্লেখয়োগ্য অলৌকিক কাজ করেছে তা জেরুশালেমের সকল লোক জেনে গেছে; আর আমরাও একথা অস্বীকার করতে পারি না৷ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.

17 কিন্তু একথা য়েন লোকদের মধ্যে আর না ছড়ায়, তাই এস আমরা এদের ভয় দেখিয়ে সাবধান করে দিই, য়েন এই লোকের নামের বিষয় উল্লেখ করে তারা কোন কথা না বলে৷’ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು

18 তাই তারা পিতর ও য়োহনকে আবার ভেতরে ডাকল; আর যীশুর নামে কোন কিছু বলতে বা শিক্ষা দিতে নিষেধ করল৷ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.

19 কিন্তু পিতর ও য়োহন এর উত্তরে তাদের বললেন, ‘আপনারাই বিচার করুন, ঈশ্বরের বাক্যকে অমান্য করা বা আপনাদের বাধ্য থাকা কোনটি ঈশ্বরের দৃষ্টিতে সঠিক হবে?ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

20 কারণ আমরা যা দেখেছি ও শুনেছি তা না বলে থাকতে পারব না৷’ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.

21 এরপর তারা পিতর ও য়োহনকে আরো কিছুক্ষণ শাসিয়ে ছেড়ে দিল৷ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

22 তারা ওদের শাস্তি দেবার মতো কোন কিছুই পেল না, কারণ যা ঘটেছিল তা দেখে সব লোক ঈশ্বরের প্রশংসা করছিল৷ আর য়ে লোকটির ওপর আরোগ্যদানের এই অলৌকিক কাজ হয়েছিল, তার বয়স চল্লিশের ওপর ছিল৷ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

23 পিতর ও য়োহন ছাড়া পেয়ে নিজের লোকদের কাছে ফিরে গেলেন; আর প্রধান যাজকগণ ও ইহুদী নেতারা তাদের যা যা বলেছিলেন, সে সব কথা তাঁদের বললেন৷ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.

24 একথা শুনে বিশ্বাসীরা সকলে সমবেত কণ্ঠে ঈশ্বরের উদ্দেশ্যে এই প্রার্থনা জানাল, ‘প্রভু, আকাশমণ্ডল, পৃথিবী, সমুদ্র আর এসবের মধ্যে যা কিছু আছে সে সব কিছুর সৃষ্টিকর্তা, তুমিই৷ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

25 তুমি তোমার দাস আমাদের পিতৃপুরুষ দাযূদের মুখ দিয়ে পবিত্র আত্মার দ্বারা বলেছ:‘জাতিবৃন্দ কেন ক্রুদ্ধ হল? কেনই বা লোকেরা ঈশ্বরের বিরুদ্ধে অসার পরিকল্পনা করল?ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?

26 জগতের রাজারা যুদ্ধের জন্য প্রস্তুত হল, আর শাসকেরা প্রভু ঈশ্বরের বিরুদ্ধে ও তাঁর খ্রীষ্টের বিরুদ্ধে এক হল৷’গীতসংহিতা 2:1-2ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.

27 হ্যাঁ, এই শহরেই তোমার পবিত্র দাস যীশুর বিরুদ্ধে, যাকে তুমি অভিষিক্ত করেছ তাঁর বিরুদ্ধে হেরোদ, পন্তীয়, পীলাত, ইহুদীরা ও অইহুদীরা এক হয়েছিল৷ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

28 তোমার শক্তিতে ও তোমার ইচ্ছায় পূর্বেই যা ঘটবে বলে তুমি ঠিক করেছিলে, সেই কাজ করতেই তারা একত্র হয়েছিল৷ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

29 আর এখন, হে প্রভু, তাদের এই শাসানি তুমি শোন৷ প্রভু আমরা তোমার দাস; তোমার এই দাসদের সাহসের সঙ্গে তোমার কথা বলবার ক্ষমতা দাও৷ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

30 লোককে সুস্থতা দেবার জন্য তোমার হাত তুমি বাড়িয়ে দাও; তোমার পবিত্র দাস যীশুর নামে য়েন অলৌকিক ও আশ্চর্য সব কাজ সম্পন্ন হয়৷’ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.

31 সেই বিশ্বাসীরা প্রার্থনা শেষ করলে, তাঁরা য়েখানে একত্রিত হয়েছিলেন সেই জায়গা কেঁপে উঠল৷ তাঁরা সকলে পবিত্র আত্মায় পূর্ণ হলেন আর অসীম সাহসে ঈশ্বরের কথা বলতে লাগলেন৷ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

32 বিশ্বাসীদের সকলের হৃদয় ও মন এক ছিল৷ একজনও নিজের সম্পত্তির কোন কিছুই নিজের বলে মনে করতেন না, কিন্তু তাঁদের সকল জিনিস তাঁরা পরস্পর ভাগ করে দিতেন৷ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.

33 প্রেরিতের মহাশক্তিতে মৃতদের মধ্য থেকে প্রভু যীশুর পুনরুত্থানের বিষয়ে সাক্ষ্য দিতেন; আর তাঁদের সকলের ওপর মহাআশীর্বাদ ছিল৷ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.

34 তাঁদের দলের মধ্যে কারোর কোন কিছুর অভাব ছিল না, কারণ যাদেব জমি-জমা বা বাড়ি ছিল তাঁরা তা বিক্রি করে সেই সম্পত্তির মূল্য নিয়ে এসে প্রেরিতদের দিতেন৷ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು

35 পরে যার য়েমন প্রযোজন, প্রেরিতরা তাকে তেমনি দিতেন৷ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.

36 বিশ্বাসীবর্গের একজনের নাম ছিল য়োষেফ; প্রেরিতেরা তাঁকে বার্ণবা বলে ডাকতেন; এই নামের অর্থ ‘উত্‌সাহদাতা’৷ ইনি ছিলেন লেবীয়, কুপ্রীয়ে তাঁর জন্ম হয়৷ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)

37 য়োষেফের একটি জমি ছিল, তিনি তা বিক্রি করে সেই টাকা নিয়ে এসে প্রেরিতদের কাছে দিলেন৷ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

Kannada Bible