Bible

Acts 7 - NEPALI (Kannada)

1 प्रधान पूजाहारीले स्तिफनसलाई भने, “के यी कुराहरू सत्य हुन्?”ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.

2 स्तिफनसले उत्तर दिए, “मेरा यहूदी पिताहरू र दाज्यु-भाइहरू, मलाई ध्यानसित सुन। हाम्रा पुर्खा अब्राहाम समक्ष महिमामय परमेश्वर प्रकट हुनुभयो। अब्राहाम त्यसबेला मेसोपोटामियामा थिए। यो उहाँ हारानमा रहनु भन्दा पहिलेको कुरा हो।ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

3 परमेश्वरले अब्राहामलाई भन्नुभयो, ‘तिम्रो देश र त्यहाँका तिम्रा मनिसहरूलाई छोड अनि त्यो देशमा जाऊ, म तिमीलाई देखाउने छु।’ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.

4 यसैले अब्राहामले कल्दी देश छाडे अनि हारानमा बस्न गए। अब्राहमको पितकाको मृत्युपछि उनलाई परमेश्वरले यो ठाँउमा पठाउनु भयो, जहाँ अहिले तिमी बस्छौ।ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.

5 तर उहाँले अब्राहामलाई त्यो जमीनको कुनै टुक्रा आफ्नो बनाउन दिनुभएन, खालि यसको एक फूट मात्र पनि दिनुभए। तर तिनले प्रतिज्ञा गरे कि भविष्यमा त्यो जमीन उसको अनि उसको उत्तरधिकारीको हुनेछ। यद्यपि त्यस बेला अब्राहमको कुनै सन्तान थिएन।ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.

6 परमेश्वरले उनलाई भन्नुभयो, तिम्रो सन्तानहरूले यो ठाउँमा बस्नु पर्नेछ। त्यहाँका मानिसहरूले तिनीहरूलाई दास बनाउने छन् र चार सय र्वष सम्म कुव्यवाहर गरेर राख्नेछन्।ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.

7 तर म त्यो राष्ट्रलाई दण्ड दिनेछु जुन राष्ट्रले तिनीहरूलाई दास बनाउनेछ।’ परमेश्वरले यो पनि भन्नुभयो, तब तिम्रा मानिसहरू त्यस देशबाट निस्कि आउनेछन् अनि तिनीहरूले यस ठाउँमा मलाई आराधना गर्नेछन्।ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.

8 परमेश्वरले अब्राहामसंग एक करार बाँध्नु भयो; यस करारको संकेत खतना थियो। यसर्थ जब अब्राहमको छोरो भयो, त्यो आठ दिनको पुग्दा उनले खतना गरिदिए। उनको छोरोको नाउँ इसहाक थियो। पछि उसले आफ्नो छोरो याकूबको पनि खतना गरे पछि याकूबले आफ्ना छोराहरूलाई त्यसै गरे। ती छोराहरू पछि बाह्रजना पिताहरू भए।ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

9 “त्यसपछि ती पिताहरू यूसुफसंग डाह गर्ने भए। यूसुफलाई मिश्रदेशमा दास बनाउन बेचे। तर यूसुफसंग परमेश्वर हुनुहुन्थ्यो।ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

10 यूसुफले धेरै दुःख-कष्टहरू सामना गर्नु पर्यो, तर परमेश्वरले उनलाई ती सबै दुःख-कष्टहरूबाट बचाउनु भयो। फिरऊन मिश्रदेशका राजा थिए। उहाँले यूसुफलाई मनपराउनु भयो अनि आदर पनि गर्नु भयो किनभने यूसुफमा परमेश्वरबाट पाएको ज्ञान थियो। उसले यूसुफलाई मिश्र देशका राज्यपाल बनाए अनि तिनलाई उहाँको घरका सम्पूर्ण मानिसहरूमाथि शासन गर्ने अधिकार दिए।ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.

11 तर सम्पूर्ण मिश्रदेश र कनानमा अनिकाल लागेको थियो। यसले मानिसहरूलाई अत्यन्त यातना भोगायो। हाम्रा पुर्खाहरूले खाने-कुरा केही पाउन सकेनन्।ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

12 तर याकूबले त्यहाँ मिश्रदेशको गोदामहरूमा अन्नको राश छ भनेर थाहा पाए। यसकारण उनले हाम्रा पुर्खाहरूलाई त्यहाँ पठाए। तिनीहरूको त्यो प्रथम मिश्रदेश यात्रा थियो।ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

13 पछिबाट तिनीहरू त्यहाँ दोस्रो पल्ट गए। त्यसबेला यूसुफले आफ्ना भाइहरूलाई ऊ को हो बताए। अनि फिरऊनले यूसुफको परिवारको विषयमा जान्न पाए।ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.

14 तब यूसुफले उनका पिता याकूबलाई मिश्र देशमा निमन्त्रण गर्न केही मानिसहरू पठाए। उनले जम्मै आफन्तहरू पनि निम्त्याए (जम्मा पचहत्तर जना मानिसहरू)।ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.

15 यसकारणा याकूब मिश्र देश आए। याकूब र हाम्रा पुर्खाहरू नमरूञ्जेल सम्म त्यहाँ बसे।ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.

16 त्यसपछि तिनीहरूका शरीरहरू शकेम्मा पठाइयो अनि तिनीहरूलाई चिहानमा राखियो। यो त्यही चिहान हो जुन अब्राहमले शकेममा हमोरका छोराहरूबाट चाँदी दिएर किनेका थियो।ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.

17 “मिश्र देशमा यहूदीहरूको संख्या बढेर गयो। त्यहाँ अधिक भन्दा अधिक हाम्रा मानिसहरू उपस्थित थिए। परमेश्वरले अब्राहामलाई दिनु भएको वचन पूरा हुने समय नजिक आइरहेको थियो।ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ

18 त्यसपछि एक अर्को राजाले मिश्र देशमा शासन गर्न थाल्यो। उसले यूसुफको विषयमा केही पनि जानेन्।ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.

19 ती राजाले हाम्रो मानिसहरूलाई हानी पुरयाउन धूर्त तरिकाहरू प्रयोग गरे। उनले तिनीहरूको भर्खर जन्मेका नानीहरू मरोस् भनी बाहिर राख्न वाध्य गराए।ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.

20 यो त्यसबेलाको कुरा हो जब बालक मोशा जन्मेका थिए। ती एउटा खुबै सुन्दर अनि परमेश्वरलाई खुशी पार्ने बालक थिए। उनलाई तीन महीना सम्म आफ्नो पिताको घरमा पाले।ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

21 जब तिनीहरूले मोशालाई बाहिर निकाले, फिरऊनकी छोरीले तिनलाई आफ्नै छोरो सरह स्याहार-सुसार गरिन्।ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.

22 मिश्र देशवासीहरूले तिनलाई जानेको प्रत्येक विषयको प्रशिक्षण दिए। तिनी वचन अनि कर्ममा दृढ भए।ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.

23 “जब मोशा चालीस र्वषका भए, उनको आफ्ना यहूदी दाज्यु-भाइहरूलाई भेट्ने निर्णय लिए।ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.

24 मोशाले एक यहूदीलाई मिश्रदेशवासीले नराम्रो व्यवहार गरेको देखे। यसर्थ तिनी त्यो यहूदीको रक्षा गर्न गए अनि त्यो मिश्र देशीलाई मारे जसले यहूदीमाथि कुव्यवहार गरिरहेको थियो।ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.

25 परमेश्वरले उनलाई उनीहरूकै बचाऊको लागि प्रयोग गरिरहनु भएको तिनको यहूदी भाइहरूले बुझ्लान् भन्ने मोशाले सोचे। तर तिनीहरूले त्यो बुझेनन्।ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

26 अर्को दिन मोशाले दुइ यहूदीहरूलाई आपसमा झगडा गरेको देखे। उनले तिनीहरूलाई शान्त गराउन खोजे। उनले भने, ए मानिस हो! तिमीहरू दाज्यु-भाइहरू हौ! किन तिमीहरू एकार्को प्रति नराम्रो व्यवहार गरिरहेछौ?”ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.

27 जुन मानिसले अर्को मानिससित कुव्यवहार गर्दैथ्यो त्यसले मोशालाई घचेट्यो अनि भन्यो? कसले तिमीलाई हाम्रो शासक अनि न्यायकर्त्ता बनायो?ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?

28 जसरी तिमीले हिजो मिश्र देशवासीलाई मार्यो त्यसरी नै मलाई मार्छौ?ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.

29 जब मोशाले त्यस्तो सुने तिनले मिश्रदेश छोडे। उनि मिदयानको देशमा नौला मानिस जस्तै बस्न थाले अनि त्यहीं उनका दुइ छोराहरू भए।ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.

30 “चालिस र्वष पछि मोशा सीनै पर्वतको मरूभूमिमा थिए। बलिरहेको पोथ्राको ज्वालामा एकजना स्वर्गदूत तिनको अघाडि देखा परे।ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

31 जब मोशाले यस्तो देखे, उनी अचम्भित भए। जब उनी नियालेर हेर्न नजिक गए, मोशाले परमप्रभुको आवाजले भन्दै गरेको सुने।ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.

32 परमप्रभुले उनलाई भन्नुभयो, ‘म तिम्रा पिताहरूको परमेश्वर, अब्राहामका परमेश्वर, इसहाकका परमश्वर, याकूबका परमेश्वर हुँ।’मोशा डरले काम्न थाले। उनलाई त्यस बल्दै गरेको पोथ्रामा हेर्ने साहस भएन।ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.

33 परमप्रभुले उनलाई भन्नुभयो, तिम्रा जुत्ताहरू खोल, किनभने जुन ठाउँमा तिमी उभिरहकाछौ त्यो पवित्र ठाँउ हो।ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.

34 मैले मेरा मानिसहरूलाई मिश्र देशमा अत्यन्तै कष्ट पाइरहेको देखें। मैले तिनीहरूको विलाप सुने। म तिनीहरूलाई बचाउन तल झरे। अब आऊ, म तिमीलाई मिश्र देश पठाउँछु।ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.

35 “यो मोशा त्यही मानिस थिए जसलाई यहूदीहरूले चाहिंदैन भनेका थिए। तिनीहरूले उनलाई भनेका थिए, ‘कसले तिमीलाई हाम्रो शासक र न्यायकर्त्ता बनायो?’ त्यही मानिसलाई परमश्वरले शासक र उद्धारकको रूपमा पठाउनु भएको थियो। परमेश्वरले मोशालाई स्वर्गदूतको माध्यम पठाउनु भएको थियो जो जल्दै गरेको पोथ्रामा उनी अघि देखापरेको थियो।ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.

36 तब मोशाले मानिसहरूका अगुवाई गरे। उनले आश्चर्यमय कुराहरू अनि चमत्कारहरू मिश्र देशमा लाल सागरमा अनि मरुभूमिमा चालीस र्वष सम्म गरे।ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.

37 उनी त्यही मोशा थिए जसले यहूदीहरूलाई भनेका थिए, ‘परमेश्वरले तिमीहरूको लागि तिमीहरूकै माझबाट एक अगमवक्ता पठाउनु हुनेछ। उनी म जस्तै नै हुनेछन्।ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.

38 उनी त्यही मोशा हुन जो यहूदीहरूकै जमघटमा एकत्रित भएर मरूभूमिमा संगै थिए। तिनी त्यो स्वर्गदूतसंग जो सीनै पर्वतमा तिनीसित बोले अनि तिनी हाम्रा पुर्खाहरूसंग थिए। मोशाले परमेश्वरबाट आदेशहरू प्राप्त गरे जसले जीवन दिन्छ। मोशाले हामीलाई ती आदेशहरू दिए।ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

39 “तर हाम्रा पुर्खाहरूले मोशाका आज्ञा पालन गर्न चाहेनन्। तिनलाई स्वीकार गरेनन्। अनि तिनीहरूले मिश्रदेश फर्की जाने इच्छा गरे।ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು

40 हाम्रा पुर्खाहरूले हारूनलाई भने, ‘मोशाले हामीलाई मिश्र देश बाहिर निकालेर ल्याए। तर उनलाई के भयो हामी जान्दैनौ। हाम्रा निम्ति केही देवताहरू सृष्टि गरिदेऊ जो हाम्रो अघि जानेछन् अनि हामीलाई अगुवाइ गर्नेछन्।’ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

41 यसकारणले मानिसहरूले बाछो जस्तो देखिने एउटा मूर्ति बनाए। त्यसपछि तिनीहरूले त्यसलाई बलिहरू चढाए। मानिसहरू आफ्नै हातले त्यस्तो चीज बनायौं भनेर अत्यन्त खुशी थिए।ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.

42 तर परमश्वर तिनीहरूबाट टाढा जानु भयो अनि तिनीहरूलाई आकाशको झूटो देवताहरूको पूजा गर्न छाडिदिनु भयो। अगमवक्ताहरूका पुस्तकमा लेखिए जस्तै यो घट्योः‘तिमी यहूदीहरूले चालीस र्वषसम्म यो मरूभूमिमा मेरा निम्ति पशु-बलि अनि भेटीहरू अर्पण गरेनौंಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

43 तिमीहरूले तिनीहरूसित मोलेकको पाल अनि तिम्रो देवता रिफमका तारा ल्यायौ। तिनीहरू मूर्तिहरू थिए जो तिमीहरूले पुज्नलाई बनायौ। ती मूर्तिहरू थिए जसलाई आराधनाका निम्ति बनाइएको थियो। यसैकारण म तिमीहरूलाई बेबिलोन देखि निक्कै टाढा पठाउनेछु।’ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

44 “हाम्रा पुर्खाहरूसँग मरूभूमिमा “पवित्र मण्डप” थियो। कसरी तम्बू बनाउनु मोशालाई परमेश्वरले बताउनु भयो। तिनले परमेश्वरले देखाउनु भएको योजना अनुसार बनाए।ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

45 तब यहोशूले हाम्रा पुर्खाहरूलाई अरू राष्ट्रहरूको जमीन हत्याउनुमा अगुवाइ गरे। हाम्रा मानिस जमीनभित्र पसे अनि परमेश्वरले अन्य राष्ट्रहरूलाई बाहिर खेदनु भयो। जब हाम्रा मानिसहरू त्यस नयाँ जमीनमा गए, तिनीहरूले आफूसित त्यही मण्डप लगेर गए। हाम्रा मानिसहरूले त्यो मण्डप आफ्ना पुर्खाहरूबाट प्राप्त गरेका थिए, अनि तिनीहरूले त्यसलाई दाऊदको समय सम्म जोगाएर राखे।ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

46 परमेश्वर दाऊदसँग अत्यन्त खुशी हुनुभयो। दाऊदले परमेश्वरलाई याकूबको परमेश्वरका निम्ति भवन निर्माण गर्न दिनुहोस् भनी परमेश्वरलाई आग्रह गरे।ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.

47 तर सुलेमान (दाऊद का पुत्र) एक मानिस थिए जसले उहाँको लागि मन्दिर निर्माण गरे।ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.

48 “तर मानिसको हातले बनाएको मन्दिरमा सर्वोच्च परमेश्वर बस्नु हुन्न। जस्तो अगमवक्ताले भन्छन्ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--

49 पृथ्वी त्यो ठाउँ हो जहाँ मेरा खुट्टाहरू आराम गर्दछ। कस्तो प्रकारको घर तिमी मेरो लागि बनाउन सक्छौ? मैले आराम गर्न सक्ने स्थान त्यहाँ कहाँ छ?ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?

50 के मेरा हातहरूले यी सबै कुराहरू बनाएको होइन?”ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.

51 तब स्तिफनसले भने, “तिमी अट्टेरी यहूदी अगुवाहरू! तिमीहरूले आफ्ना हृदय परमेश्वरलाई दिएका छैनौ! तिमीहरूले उहाँलाई कहिल्यै सुनेनौ! पवित्र-आत्माले तिमीहरूलाई जे भन्नुहुन्छ त्यो तिमीहरूले सधैं विरोध गर्छौ। तिम्रा पुर्खाहरूले त्यसै गरे अनि तिमीहरू उनीहरू जस्तै छौ।ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

52 तिमीहरूका पुर्खाहरूले नसताएका कुनै अगमवक्ता होलान? ती अगमवक्ताहरूले एक धार्मिक आउनु हुन्छ भनेर पहिल्यै भनिसकेका थिए। तर तिमीहरूका पुर्खाहरूले तिनीहरूलाई मारे। अनि अहिले तिमीहरूले एक धार्मिक मानिस प्रति विश्वासघात गर्यौ अनि उहाँलाई मार्यौ।ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

53 तिमीहरू त्यही मानिसहरू हौ जसले स्वर्गका दूतहरूले दिएको मोशाको व्यवस्थालाई ग्रहण गर्यौ तर पालन गरेनौं।”ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

54 जब यहूदी नेताहरूले यी कूरा सुने तिनीहरू रिसले चूर भए अनि उनको विरूद्ध दाह्रा किट्न थाले।ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

55 तर स्तिफनस पवित्र-आत्माले परिपूर्ण थिए। स्तिफनसले उँभो आकाश तिर हेरे। उनले परमेश्वरको महिमा देखे। अनले यशूलाई परमेश्वरको दाहिने तर्फ उभिरहेको देखे।ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--

56 स्तिफनसले भने, “हेर! मैले स्वर्ग खुल्ला अनि मानिसको पुत्र परमेश्वरको दाहिने तर्फ उभिरहेको देख्छु!”ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.

57 तुरून्तै समस्त यहूदी अगुवाहरू एकसाथ ठूलो स्वरमा चिच्याए। तिनीहरूले आफ्ना हातले कान बन्द गरे। तिनीहरू सबै एकसाथ स्तिफनस तिर दौडे।ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು

58 तिनीहरूले उनलाई शहर बाहिर फयाँके अनि ढुङ्गा हान्न थाले। ती मानिसहरू जजसले स्तिफनसको विरूद्ध झूटो कुरा गरेका थिए, तिनीहरूले आफ्ना पोशाक खोलेर शावल नाउँको एक युवकलाई दिए।ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

59 अनि त्यसपछि तिनीहरूले स्तिफनस माथि ढुङ्गा हान्न शुरू गरे। तर स्तिफनस प्रार्थना गरिरहेका थिए। उनले भने,“प्रभु येशू, मेरो आत्मा ग्रहण गर्नुहोस्!”ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,

60 तब उनले घूँडा टेके अनि जोडले चिच्याए, “प्रभु, यिनीहरूलाई यो पापका निम्ति दोष नदिनुहोस्! यति भनिसके पछि स्तिफनसले देह त्याग गरे।ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

Kannada Bible