Acts 8

fullscreen26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

fullscreen27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು

fullscreen28 ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;

fullscreen29 ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.

fullscreen30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು

fullscreen31 ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.

fullscreen32 ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.

fullscreen33 ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.

fullscreen34 ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.

fullscreen35 ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.

fullscreen36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

fullscreen37 ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ

fullscreen38 ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.

fullscreen39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.

26 And the angel of the Lord spake unto Philip, saying, Arise, and go toward the south unto the way that goeth down from Jerusalem unto Gaza, which is desert.

27 And he arose and went: and, behold, a man of Ethiopia, an eunuch of great authority under Candace queen of the Ethiopians, who had the charge of all her treasure, and had come to Jerusalem for to worship,

28 Was returning, and sitting in his chariot read Esaias the prophet.

29 Then the Spirit said unto Philip, Go near, and join thyself to this chariot.

30 And Philip ran thither to him, and heard him read the prophet Esaias, and said, Understandest thou what thou readest?

31 And he said, How can I, except some man should guide me? And he desired Philip that he would come up and sit with him.

32 The place of the scripture which he read was this, He was led as a sheep to the slaughter; and like a lamb dumb before his shearer, so opened he not his mouth:

33 In his humiliation his judgment was taken away: and who shall declare his generation? for his life is taken from the earth.

34 And the eunuch answered Philip, and said, I pray thee, of whom speaketh the prophet this? of himself, or of some other man?

35 Then Philip opened his mouth, and began at the same scripture, and preached unto him Jesus.

36 And as they went on their way, they came unto a certain water: and the eunuch said, See, here is water; what doth hinder me to be baptized?

37 And Philip said, If thou believest with all thine heart, thou mayest. And he answered and said, I believe that Jesus Christ is the Son of God.

38 And he commanded the chariot to stand still: and they went down both into the water, both Philip and the eunuch; and he baptized him.

39 And when they were come up out of the water, the Spirit of the Lord caught away Philip, that the eunuch saw him no more: and he went on his way rejoicing.

Acts 8 in Tamil and English

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
And the angel of the Lord spake unto Philip, saying, Arise, and go toward the south unto the way that goeth down from Jerusalem unto Gaza, which is desert.

27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
And he arose and went: and, behold, a man of Ethiopia, an eunuch of great authority under Candace queen of the Ethiopians, who had the charge of all her treasure, and had come to Jerusalem for to worship,

28 ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
Was returning, and sitting in his chariot read Esaias the prophet.

29 ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
Then the Spirit said unto Philip, Go near, and join thyself to this chariot.

30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
And Philip ran thither to him, and heard him read the prophet Esaias, and said, Understandest thou what thou readest?

31 ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
And he said, How can I, except some man should guide me? And he desired Philip that he would come up and sit with him.

32 ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
The place of the scripture which he read was this, He was led as a sheep to the slaughter; and like a lamb dumb before his shearer, so opened he not his mouth:

33 ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
In his humiliation his judgment was taken away: and who shall declare his generation? for his life is taken from the earth.

34 ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
And the eunuch answered Philip, and said, I pray thee, of whom speaketh the prophet this? of himself, or of some other man?

35 ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
Then Philip opened his mouth, and began at the same scripture, and preached unto him Jesus.

36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
And as they went on their way, they came unto a certain water: and the eunuch said, See, here is water; what doth hinder me to be baptized?

37 ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
And Philip said, If thou believest with all thine heart, thou mayest. And he answered and said, I believe that Jesus Christ is the Son of God.

38 ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
And he commanded the chariot to stand still: and they went down both into the water, both Philip and the eunuch; and he baptized him.

39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.
And when they were come up out of the water, the Spirit of the Lord caught away Philip, that the eunuch saw him no more: and he went on his way rejoicing.