Bible

Amos 2 - WEB (Kannada)

1 Thus says Yahweh: "For three transgressions of Moab, yes, for four, I will not turn away its punishment; Because he burned the bones of the king of Edom into lime;ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.

2 But I will send a fire on Moab, And it will devour the palaces of Kerioth; And Moab will die with tumult, with shouting, and with the sound of the trumpet;ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.

3 And I will cut off the judge from their midst, And will kill all its princes with him," says Yahweh.ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.

4 Thus says Yahweh: "For three transgressions of Judah, yes, for four, I will not turn away its punishment; Because they have rejected Yahweh's law, And have not kept his statutes, And their lies have led them astray, After which their fathers walked;ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

5 But I will send a fire on Judah, And it will devour the palaces of Jerusalem."ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

6 Thus says Yahweh: "For three transgressions of Israel, yes, for four, I will not turn away its punishment; Because they have sold the righteous for silver, And the needy for a pair of shoes;ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.

7 They trample on the dust of the earth on the head of the poor, And deny justice to the oppressed; And a man and his father use the same maiden, to profane my holy name;ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.

8 And they lay themselves down beside every altar on clothes taken in pledge; And in the house of their God they drink the wine of those who have been fined.ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.

9 Yet I destroyed the Amorite before them, Whose height was like the height of the cedars, And he was strong as the oaks; Yet I destroyed his fruit from above, and his roots from beneath.ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್‌ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.

10 Also I brought you up out of the land of Egypt, And led you forty years in the wilderness, To possess the land of the Amorite.ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.

11 I raised up some of your sons for prophets, And some of your young men for Nazirites. Isn't this true, You children of Israel?" says Yahweh.ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.

12 "But you gave the Nazirites wine to drink, And commanded the prophets, saying, 'Don't prophesy!'ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.

13 Behold, I will crush you in your place, As a cart crushes that is full of grain.ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

14 Flight will perish from the swift; And the strong won't strengthen his force; Neither shall the mighty deliver himself;ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

15 Neither shall he stand who handles the bow; And he who is swift of foot won't escape; Neither shall he who rides the horse deliver himself;ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.

16 And he who is courageous among the mighty will flee away naked in that day," says Yahweh.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.

Kannada Bible