Amos 8

fullscreen11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

fullscreen12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.

fullscreen13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.

11 Behold, the days come, saith the Lord God, that I will send a famine in the land, not a famine of bread, nor a thirst for water, but of hearing the words of the Lord:

12 And they shall wander from sea to sea, and from the north even to the east, they shall run to and fro to seek the word of the Lord, and shall not find it.

13 In that day shall the fair virgins and young men faint for thirst.

Amos 8 in Tamil and English

11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
Behold, the days come, saith the Lord God, that I will send a famine in the land, not a famine of bread, nor a thirst for water, but of hearing the words of the Lord:

12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
And they shall wander from sea to sea, and from the north even to the east, they shall run to and fro to seek the word of the Lord, and shall not find it.

13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.
In that day shall the fair virgins and young men faint for thirst.