Bible

Amos 9 - BENGALI (Kannada)

1 আমি আমার সদাপ্রভুকে বেদীর পাশে দাঁড়িয়ে থাকতে দেখলাম| তিনি বললেন,“স্তম্ভের মাথায় আঘাত কর তাহলে সমস্ত অট্টালিকা নড়ে উঠবে| এমনকি চৌকাঠ পর্য়ন্ত পড়ে যাবে| সেই স্তম্ভ লোকেদের মাথায় ভেঙ্গে ফেল আর তাও যদি কেউ কেউ বেঁচে থাকে তবে আমি তরবারির দ্বারা তাদের হত্যা করব| পালালেও, এক জনও রক্ষা পাবে না|ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.

2 তারা যদি পাতাল পর্য়ন্ত গভীর গর্ত খুঁড়ে তার মধ্যে যায়ও আমি তাদের সেখান থেকেও টেনে বের করে আনব| তারা আকাশে উঠে গেলেও সেখান থেকে আমি তাদের নামিয়ে আনব|ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

3 কর্ম্মিল পর্বতের চূড়ায় লুকিয়ে থাকলেও আমি সেখানে তাদের খুঁজে বের করব| এবং সেখান থেকে নিয়ে আসব| যদি তারা সমুদ্রের তলায় গিয়ে আমার কাছ থেকে লুকোবার চেষ্টা করে, তবে আমি সেখানে সাপকে আদেশ করব আর সে তাদের কামড়াবে|ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

4 যদি তারা বন্দী হতে শএুদের সামনে যায় তবে সেখানে আমি তরবারিকে আদেশ করব আর তা তাদের হত্যা করবে| হ্যাঁ, আমি তাদের উপর নজর রাখব দেখব কিভাবে তাদের উপর অমঙ্গল আনতে পারি, মঙ্গল নয়|”ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.

5 আমার সদাপ্রভু সর্বশক্তিমান প্রভু দেশকে স্পর্শ করলে তা গলে যাবে| তখন দেশে বসবাসকারী সকলে মৃতদের জন্য শোক করবে| দেশ মিশরীয় নীল নদের মতো উথাল পাতাল করবে|ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.

6 প্রভু তাঁর ওপরের ঘরগুলো আকাশের অধিকতর উচেচ তৈরি করেছেন| তিনি তাঁর লোকদের পৃথিবীর ভিত্তির ওপর স্থাপন করেছেন| তিনি সমুদ্রের জলকে ডাকেন এবং বৃষ্টিরূপে তা দেশের ওপর ঢেলে দেন| যিহোবা তাঁর নাম|ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.

7 প্রভু এই কথা বলেন:“হে ইস্রায়েল, তুমি আমার কাছে কূশীয়দের মতো| আমি ইস্রায়েলকে মিশর দেশ থেকে বের করে এনেছিলাম| আমি কপ্তোর থেকে পলেষ্টীয়দের এবং কীর থেকে অরামীয়দের বের করে এনেছিলাম|”ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.

8 প্রভু আমার সদাপ্রভু পাপপূর্ণ রাজ্য, ইস্রায়েলের দিকে চেয়ে আছেন| প্রভু বলেন, “আমি পৃথিবীর বুক থেকে ইস্রায়েলকে উত্‌পাটন করব কিন্তু যাকোবের পরিবারকে সম্পূর্ণভাবে ধ্বংস করব না|ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

9 আমি ইস্রায়েল জাতিকে ধ্বংস করবার আদেশ দিচ্ছি| আমি ইস্রায়েলের লোকদের সমস্ত জাতির মধ্যে ছড়িয়ে দেব| যখন সে চালনিতে শস্য ঝাড়ে তখন ভালো শস্যগুলি চালনির ভেতর দিয়ে নীচে পড়ে কিন্তু খারাপ ডেলাগুলি ধরা পড়ে| যাকোবের পরিবারের সঙ্গেও তেমনটি করা হবে|ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

10 আমার লোকদের মধ্যে পাপীরা বলে, ‘আমাদের কোন মন্দ ঘটবে না |’ কিন্তু তাদের সবাইকে তরবারির আঘাতে হত্যা করা হবে!”ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

11 “দায়ূদের তাঁবুপতিত হয়েছে| কিন্তু সেই সময় আমি আবার তা স্থাপন করব| আমি দেওয়ালের গর্তগুলো সারাবো| আমি এর ধ্বংসস্তূপ থেকে আবার গড়ব| আমি তাকে পূর্বে য়েমন ছিল সেই ভাবে আবার গড়ে তুলব|ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

12 তারপর, তারা, যারা আমার নামে অভিহিত হয়, তারা ইদোমের এবং দেশের অন্যান্য অবশিষ্ট অংশের সত্ত্ব গ্রহণ করবে প্রভু বলেন, তিনি এগুলো করেন|ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.

13 প্রভু বলেন, “সেই সময় আসছে যখন হালবাহক শস্য ছেদকের সঙ্গে তাল মিলিয়ে পা ফেলবে| দ্রাক্ষা মর্দনকারী, দ্রাক্ষা চযনকারীকে ছাড়িযে যাবে| পর্বত এবং উপপর্বত থেকে মিষ্ট দ্রাক্ষারস ঝরে পড়বে|ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

14 আমি আমার লোকদের ইস্রায়েলকে বন্দী দশা থেকে ফিরিয়ে আনব| তারা ধ্বংস হয়ে যাওয়া শহরগুলি আবার গড়বে এবং সেখানে বাস করবে| তারা দ্রাক্ষাক্ষেত স্থাপন করবে এবং তাদের উত্পন্ন দ্রাক্ষারস পান করবে| তারা বাগান করবে এবং তা থেকে ফল আহরণ করে খাবে|ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.

15 আমি আমার লোকদের তাদের দেশে স্থায়ীভাবে বসবাস করাব| য়ে দেশ আমি তাদের দিয়েছি, সেখান থেকে তাদের আর কখনও বিচ্ছিন্ন করা হবে না|” প্রভু তোমার ঈশ্বরই এই সব বলেছেন|ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

Kannada Bible