Bible

Daniel 3 - BENGALI (Kannada)

1 রাজা নবূখদ্নিত্‌সর একটি সোনার মূর্ত্তি তৈরী করলেন| মূর্ত্তিটি ছিল 60 হাত উঁচু এবং 6 হাত চওড়া| তারপর তিনি সেই মূর্ত্তিটি বাবিল প্রদেশে দূরা সমতলের ওপর স্থাপন করলেন|ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

2 তারপর রাজা প্রাদেশীয় রাজ্যপাল, উচ্চপদস্থ সামরিক কর্মচারীগণ, উপদেশকগণ, কোষাধ্যক্ষগণ, বিচারকগণ, শাসকগণ এবং অন্যান্য উচ্চপদস্থ কর্মচারীদের ঐ মূর্ত্তির উত্সর্গীকরণ অনুষ্ঠানে আসতে আদেশ দিলেন|ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.

3 তাই তারা সবাই এলেন এবং নবূখদ্নিত্‌সরের স্থাপিত মূর্ত্তির সামনে দাঁড়ালেন|ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.

4 তারপর রাজার ঘোষক উচ্চকণ্ঠে বললেন, “হে বিভিন্ন দেশ ও নানা ভাষাবিদ্গণ তোমরা আমার কথা শোন| তোমাদের এই আদেশ দেওয়া হচ্ছে:ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--

5 য়ে মূহুর্তে শিঙা, বাঁশি, বীণা এবং অন্যান্য সমস্ত বাদ্যযন্ত্রের আওয়াজ শুনবে তখনই তোমরা আভূমি নত হবে এবং রাজার স্থাপনা করা মূর্ত্তির পূজো করবে|ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.

6 যদি কোন ব্যক্তি আভূমি নত না হয়ে পূজো করে, তাকে সঙ্গে সঙ্গে অগ্নিকুণ্ডে নিক্ষেপ করা হবে|”ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.

7 তাই, য়ে মূহুর্তে শিঙা, বাঁশি, বীণা এবং অন্যান্য বাদ্যযন্ত্রের শব্দ শোনা গেল, সমস্ত দেশসমূহ ও সমস্ত ভাষাবিদগণ আভূমি নত হল এবং নবূখদ্নিত্‌সরের প্রতিষ্ঠিত মূর্ত্তির পূজা করল|ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.

8 সেই সময়, কিছু কল্দীয় লোকরা রাজার কাছে এল এবং ইহুদীদের বিরুদ্ধে কথা বলতে লাগল|ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು

9 তারা রাজা নবূখদ্নিত্‌সরকে বলল, “মহারাজ দীর্ঘজীবি হোন!ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

10 মহারাজ আপনি আদেশ করেছিলেন য়ে শিঙা, বাঁশি, বীণা ও অন্যান্য বাদ্যযন্ত্রের বাদন শোনা মাত্র সকলকে মাথা নত করে সোনার মূর্ত্তিটির পূজা করতে|ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ

11 আপনি আরো বলেছিলেন য়ে যদি কেউ এই মূর্ত্তির পূজা না করে তাহলে তাদের অগ্নিকুণ্ডে নিক্ষেপ করা হবে|ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!

12 কিন্তু হে মহারাজ, কিছু ইহুদী আপনার আদেশ অমান্য করেছে| আপনি পূর্বে তাদের গুরুত্বপূর্ণ কর্মচারীর পদে বহাল করেছিলেন| তারা হল শদ্রক, মৈশক ও অবেদ্-নগো| তারা আপনার দেবতার পূজা করে নি| তারা আভূমি নত হয়নি এবং আপনার প্রতিষ্ঠিত সোনার মূর্ত্তিটি পূজো করে নি|”ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

13 তখন রাজা ভীষণ রুদ্ধ হয়ে শদ্রক, মৈশক ও অবেদ্-নগোকে ডেকে পাঠালেন| তাদের রাজার সামনে আনা হল|ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್‌ ಮೇಷಕ್‌ ಅಬೇದ್‌ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.

14 নবূখদ্নিত্‌সর ঐ লোকেদের বললেন, “শদ্রক, মৈশক এবং অবেদ্-নগো, এটা কি সত্যি য়ে তোমরা আমার দেবতাদের পূজো কর না আর তোমরা আভূমি নত হও নি এবং আমার প্রতিষ্ঠিত সোনার মূর্ত্তিকে পূজো করনি?ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್‌ ಮೇಷಕ್‌ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?

15 এবার যখনই তোমরা শিঙা, বীণা ও অন্যান্য বাদ্যয়ন্ত্রের শব্দ শুনবে তখনই তোমরা মাথা নত করে সোনার মূর্ত্তির পূজা করবে| যদি তোমরা এই মূর্ত্তির পূজা করতে রাজী থাকো তবে ভাল, নয়তো তোমাদের অগ্নিকুণ্ডে নিক্ষেপ করা হবে| তখন কোন দেবতাই তোমাদের আমার হাত থেকে রক্ষা করতে পারবে না!”ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

16 শদ্রক, মৈশক ও অবেদ্-নগো রাজাকে বলল, “এর ব্যাখ্যা দেওয়ার প্রয়োজন আমাদের নেই|ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

17 যদি আপনি আমাদের অগ্নিকুণ্ডে নিক্ষেপ করেন তাহলে আমরা য়ে দেবতার পূজা করি তিনি আমাদের রক্ষা করবেন| তিনি ইচ্ছা করলে আমাদের আপনার হাত থেকে রক্ষা করতে পারেন|ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.

18 কিন্তু যদি আমাদের ঈশ্বরও আমাদের রক্ষা না করেন, তাহলেও আমরা আপনার দেবতার সেবা করব না এবং আপনার প্রতিষ্ঠিত সোনার মূর্ত্তির পূজাও করব না|”ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.

19 তখন নবূখদ্নিত্‌সর ভীষণ রেগে গেলেন এবং শদ্রক, মৈশক ও অবেদ্-নগোর দিকে ভর্ত্সনাপূর্ণ দৃষ্টিতে তাকালেন| তিনি অগ্নিকুণ্ডটিকে সাতগুণ বেশী উত্তপ্ত করবার আদেশ দিলেন|ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

20 তারপর নবূখদ্নিত্‌সর তাঁর সব চেয়ে শক্তিশালী সৈন্যদের কয়েক জনকে শদ্রক, মৈশক ও অবেদ্-নগোকে বেঁধে ফেলে তাদের অগ্নিকুণ্ডের মধ্যে ছুঁড়ে ফেলে দিতে আদেশ দিলেন|ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.

21 তাই সৈন্যরা আঙরাখা, পায়জামা, টুপি ও অন্যান্য বস্ত্রে পূর্ণসজ্জিত শদ্রক, মৈশক ও অবেদ্-নগোকে বেঁধে ফেলল এবং জ্বলন্ত অগ্নিকুণ্ডের মধ্যে ফেলে দিল|ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.

22 রাজার আদেশ এত নিষ্ঠুর ছিল বলে এবং অগ্নিকুণ্ডটি এত উত্তপ্ত ছিল বলে য়ে সৈন্যরা শদ্রক, মৈশক এবং অবেদ্-নগোকে নিয়ে গিয়েছিল তারাই আগুন পুড়ে মারা গেল|ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.

23 শদ্রক, মৈশক ও অবেদ্-নগোকে দৃঢ় ভাবে বেঁধে আগুনে নিক্ষেপ করা হয়েছিল|ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.

24 সেই সময় নবূখদ্নিত্‌সর বিস্ময়ে লাফিয়ে উঠলেন| তিনি তাঁর উপদেশকদের জিজ্ঞাসা করলেন, “এটা কি ঠিক য়ে আমরা মাত্র তিন জনকে বেঁধে অগ্নিকুণ্ডে নিক্ষেপ করেছিলাম?”উপদেশকরা বললেন, “হ্যাঁ, মহারাজ|”ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.

25 রাজা বললেন, “দেখ, আমি দেখছি চার জন মানুষ আগুনের ভেতর হেঁটে বেড়াচ্ছে| তারা বাঁধনমুক্ত এবং তারা কেউই আগুনে পুড়ে যাচ্ছে না| চতুর্থ জনকে দেখতে য়েন এক জন দেবদূতের মতো|”ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

26 তখন নবূখদ্নিত্‌সর অগ্নিকুণ্ডের মুখের কাছে গিয়ে চিত্কার করে বললেন, “পরাত্‌পর ঈশ্বরের অনুগত শদ্রক, মৈশক ও অবেদ্-নগো তোমরা এখানে বেরিয়ে এসো!”তাই শদ্রক, মৈশক ও অবেদ্-নগো আগুনের ভেতর থেকে বেরিয়ে এলো|ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

27 তারা বেরিয়ে আসার পর প্রাদেশীয় রাজ্যপাল, উচ্চপদস্থ কর্মচারী, অধিপতি ও রাজার উপদেশকরা তাদের ঘিরে ধরল| তারা দেখল য়ে আগুন শদ্রক, মৈশক ও অবেদ্-নগোর আঙরাখা অথবা অন্য কিছু, এমন কি তাদের মাথার একটা চুলও পোড়ায়নি এবং তারা য়ে আগুনের কাছে ছিল এমন কোন গন্ধও তাদের গা থেকে বেরোচ্ছিল না|ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.

28 এরপর নবূখদ্নিত্‌সর বললেন, “শদ্রক, মৈশক ও অবেদ্-নগোর ঈশ্বরের প্রশংসা করো| তিনি তাঁর দূত পাঠিয়েছেন এবং তাঁর দাসদের আগুন থেকে রক্ষা করেছেন| এই তিন জন লোক তাদের ঈশ্বরের প্রতি বিশ্বস্ত ছিল| তারা আমার আদেশ অমান্য করে মৃত্যুবরণ করতেও রাজী ছিল, কিন্তু তবুও তারা অন্য কোন দেবতার আরাধনা করতে রাজী হয়নি|ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

29 তাই আমি এই নিয়ম করলাম: কোন দেশের এবং কোন ভাষার কোন ব্যক্তি যদি শদ্রক, মৈশক ও অবেদ্-নগোর ঈশ্বরের বিরুদ্ধে কোন কথা বলে তবে তাদের টুকরো টুকরো করে কেটে ফেলা হবে| তাদের বাড়ি-ঘর সর্বসাধারণের শৌচালয় হয়ে উঠবে কারণ অন্য কোন দেবতা তাঁর লোকদের এভাবে বাঁচাতে পারেন না|”ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.

30 তখন রাজা শদ্রক, মৈশক ও অবেদ্-নগোকে আরো গুরুত্বপূর্ণ কাজের ভার দিয়ে বাবিল প্রদেশে পাঠালেন|ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

Kannada Bible