Daniel 7

fullscreen15 ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.

fullscreen16 ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

fullscreen17 ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

fullscreen18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

fullscreen19 ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.

fullscreen20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.

fullscreen21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;

fullscreen22 ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

fullscreen23 ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

fullscreen24 ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

fullscreen25 ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

fullscreen26 ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.

fullscreen27 ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.

15 I Daniel was grieved in my spirit in the midst of my body, and the visions of my head troubled me.

16 I came near unto one of them that stood by, and asked him the truth of all this. So he told me, and made me know the interpretation of the things.

17 These great beasts, which are four, are four kings, which shall arise out of the earth.

18 But the saints of the most High shall take the kingdom, and possess the kingdom for ever, even for ever and ever.

19 Then I would know the truth of the fourth beast, which was diverse from all the others, exceeding dreadful, whose teeth were of iron, and his nails of brass; which devoured, brake in pieces, and stamped the residue with his feet;

20 And of the ten horns that were in his head, and of the other which came up, and before whom three fell; even of that horn that had eyes, and a mouth that spake very great things, whose look was more stout than his fellows.

21 I beheld, and the same horn made war with the saints, and prevailed against them;

22 Until the Ancient of days came, and judgment was given to the saints of the most High; and the time came that the saints possessed the kingdom.

23 Thus he said, The fourth beast shall be the fourth kingdom upon earth, which shall be diverse from all kingdoms, and shall devour the whole earth, and shall tread it down, and break it in pieces.

24 And the ten horns out of this kingdom are ten kings that shall arise: and another shall rise after them; and he shall be diverse from the first, and he shall subdue three kings.

25 And he shall speak great words against the most High, and shall wear out the saints of the most High, and think to change times and laws: and they shall be given into his hand until a time and times and the dividing of time.

26 But the judgment shall sit, and they shall take away his dominion, to consume and to destroy it unto the end.

27 And the kingdom and dominion, and the greatness of the kingdom under the whole heaven, shall be given to the people of the saints of the most High, whose kingdom is an everlasting kingdom, and all dominions shall serve and obey him.

Daniel 7 in Tamil and English

15 ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
I Daniel was grieved in my spirit in the midst of my body, and the visions of my head troubled me.

16 ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
I came near unto one of them that stood by, and asked him the truth of all this. So he told me, and made me know the interpretation of the things.

17 ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
These great beasts, which are four, are four kings, which shall arise out of the earth.

18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
But the saints of the most High shall take the kingdom, and possess the kingdom for ever, even for ever and ever.

19 ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
Then I would know the truth of the fourth beast, which was diverse from all the others, exceeding dreadful, whose teeth were of iron, and his nails of brass; which devoured, brake in pieces, and stamped the residue with his feet;

20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
And of the ten horns that were in his head, and of the other which came up, and before whom three fell; even of that horn that had eyes, and a mouth that spake very great things, whose look was more stout than his fellows.

21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
I beheld, and the same horn made war with the saints, and prevailed against them;

22 ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
Until the Ancient of days came, and judgment was given to the saints of the most High; and the time came that the saints possessed the kingdom.

23 ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
Thus he said, The fourth beast shall be the fourth kingdom upon earth, which shall be diverse from all kingdoms, and shall devour the whole earth, and shall tread it down, and break it in pieces.

24 ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
And the ten horns out of this kingdom are ten kings that shall arise: and another shall rise after them; and he shall be diverse from the first, and he shall subdue three kings.

25 ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
And he shall speak great words against the most High, and shall wear out the saints of the most High, and think to change times and laws: and they shall be given into his hand until a time and times and the dividing of time.

26 ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
But the judgment shall sit, and they shall take away his dominion, to consume and to destroy it unto the end.

27 ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.
And the kingdom and dominion, and the greatness of the kingdom under the whole heaven, shall be given to the people of the saints of the most High, whose kingdom is an everlasting kingdom, and all dominions shall serve and obey him.