Home Bible Deuteronomy Deuteronomy 22 Deuteronomy 22:24 Deuteronomy 22:24 Image ಕನ್ನಡ

Deuteronomy 22:24 Image in Kannada

ಅವರಿಬ್ಬರನ್ನು ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
Click consecutive words to select a phrase. Click again to deselect.
Deuteronomy 22:24

ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.

Deuteronomy 22:24 Picture in Kannada