Deuteronomy 31

fullscreen9 ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

fullscreen10 ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

fullscreen11 ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.

fullscreen12 ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

fullscreen13 ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.

9 And Moses wrote this law, and delivered it unto the priests the sons of Levi, which bare the ark of the covenant of the Lord, and unto all the elders of Israel.

10 And Moses commanded them, saying, At the end of every seven years, in the solemnity of the year of release, in the feast of tabernacles,

11 When all Israel is come to appear before the Lord thy God in the place which he shall choose, thou shalt read this law before all Israel in their hearing.

12 Gather the people together, men, and women, and children, and thy stranger that is within thy gates, that they may hear, and that they may learn, and fear the Lord your God, and observe to do all the words of this law:

13 And that their children, which have not known any thing, may hear, and learn to fear the Lord your God, as long as ye live in the land whither ye go over Jordan to possess it.

Deuteronomy 31 in Tamil and English

9 ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
And Moses wrote this law, and delivered it unto the priests the sons of Levi, which bare the ark of the covenant of the Lord, and unto all the elders of Israel.

10 ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
And Moses commanded them, saying, At the end of every seven years, in the solemnity of the year of release, in the feast of tabernacles,

11 ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
When all Israel is come to appear before the Lord thy God in the place which he shall choose, thou shalt read this law before all Israel in their hearing.

12 ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
Gather the people together, men, and women, and children, and thy stranger that is within thy gates, that they may hear, and that they may learn, and fear the Lord your God, and observe to do all the words of this law:

13 ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
And that their children, which have not known any thing, may hear, and learn to fear the Lord your God, as long as ye live in the land whither ye go over Jordan to possess it.