Bible

Deuteronomy 34 - DBY (Kannada)

1 And Moses went up from the plains of Moab to mount Nebo, to the top of Pisgah, which is opposite Jericho. And Jehovah shewed him the whole land, Gilead to Dan,ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ

2 and all Naphtali, and the land of Ephraim, and Manasseh, and all the land of Judah, unto the hindmost sea,ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ

3 and the south, and the plain of the valley of Jericho, the city of palm-trees, to Zoar.ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.

4 And Jehovah said unto him, This is the land that I swore unto Abraham, unto Isaac, and unto Jacob, saying, Unto thy seed will I give it: I have caused thee to see it with thine eyes, but thou shalt not go over thither.ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.

5 And Moses the servant of Jehovah died there in the land of Moab, according to the word of Jehovah.ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.

6 And he buried him in the valley in the land of Moab, opposite Beth-Peor; and no man knows his sepulchre to this day.ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.

7 And Moses was a hundred and twenty years old when he died; his eye was not dim, nor his natural force abated.ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.

8 And the children of Israel wept for Moses in the plains of Moab thirty days; and the days of weeping and mourning for Moses were ended.ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.

9 And Joshua the son of Nun was filled with the spirit of wisdom, for Moses had laid his hands upon him; and the children of Israel hearkened unto him, and did as Jehovah had commanded Moses.ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.

10 And there arose no prophet since in Israel like Moses, whom Jehovah had known face to face;ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ

11 according to all the signs and wonders that Jehovah had sent him to do in the land of Egypt, to Pharaoh, and to all his servants, and to all his land;ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ

12 and according to all that mighty hand; and according to all the great terribleness that Moses had wrought in the sight of all Israel.ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ .

Kannada Bible