Ecclesiastes 4

fullscreen9 ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

fullscreen10 ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.

fullscreen11 ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?

fullscreen12 ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.

9 Two are better than one; because they have a good reward for their labour.

10 For if they fall, the one will lift up his fellow: but woe to him that is alone when he falleth; for he hath not another to help him up.

11 Again, if two lie together, then they have heat: but how can one be warm alone?

12 And if one prevail against him, two shall withstand him; and a threefold cord is not quickly broken.

Ecclesiastes 4 in Tamil and English

9 ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
Two are better than one; because they have a good reward for their labour.

10 ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
For if they fall, the one will lift up his fellow: but woe to him that is alone when he falleth; for he hath not another to help him up.

11 ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
Again, if two lie together, then they have heat: but how can one be warm alone?

12 ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
And if one prevail against him, two shall withstand him; and a threefold cord is not quickly broken.