Ecclesiastes 5

fullscreen8 ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.

fullscreen9 ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.

8 If thou seest the oppression of the poor, and violent perverting of judgment and justice in a province, marvel not at the matter: for he that is higher than the highest regardeth; and there be higher than they.

9 Moreover the profit of the earth is for all: the king himself is served by the field.

Ecclesiastes 5 in Tamil and English

8 ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
If thou seest the oppression of the poor, and violent perverting of judgment and justice in a province, marvel not at the matter: for he that is higher than the highest regardeth; and there be higher than they.

9 ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
Moreover the profit of the earth is for all: the king himself is served by the field.