Bible

Ecclesiastes 5 - BBE (Kannada)

1 Be not unwise with your mouth, and let not your heart be quick to say anything before God, because God is in heaven and you are on the earth--so let not the number of your words be great.ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.

2 As a dream comes from much business, so the voice of a foolish man comes with words in great number.ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

3 When you take an oath before God, put it quickly into effect, because he has no pleasure in the foolish; keep the oath you have taken.ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;

4 It is better not to take an oath than to take an oath and not keep it.ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.

5 Let not your mouth make your flesh do evil. And say not before the angel, It was an error. So that God may not be angry with your words and put an end to the work of your hands.ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.

6 Because much talk comes from dreams and things of no purpose. But let the fear of God be in you.ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?

7 If you see the poor under a cruel yoke, and law and right being violently overturned in a country, be not surprised, because one authority is keeping watch on another and there are higher than they.ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.

8 It is good generally for a country where the land is worked to have a king.ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.

9 He who has a love for silver never has enough silver, or he who has love for wealth, enough profit. This again is to no purpose.ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.

10 When goods are increased, the number of those who take of them is increased; and what profit has the owner but to see them?ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.

11 The sleep of a working man is sweet, if he has little food or much; but to him who is full, sleep will not come.ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?

12 There is a great evil which I have seen under the sun--wealth kept by the owner to be his downfall.ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.

13 And I saw the destruction of his wealth by an evil chance; and when he became the father of a son he had nothing in his hand.ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

14 As he came from his mother at birth, so does he go again; he gets from his work no reward which he may take away in his hand.ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.

15 And this again is a great evil, that in all points as he came so will he go; and what profit has he in working for the wind?ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.

16 All his days are in the dark, and he has much sorrow, pain, disease, and trouble.ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?

17 This is what I have seen: it is good and fair for a man to take meat and drink and to have joy in all his work under the sun, all the days of his life which God has given him; that is his reward.ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.

18 Every man to whom God has given money and wealth and the power to have pleasure in it and to do his part and have joy in his work: this is given by God.ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.

19 He will not give much thought to the days of his life; because God lets him be taken up with the joy of his heart.ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.

Kannada Bible