ಕನ್ನಡ ಕನ್ನಡ ಬೈಬಲ್ 1 Kings 1 Kings 7 1 Kings 7:14 1 Kings 7:14 ಚಿತ್ರ English

1 Kings 7:14 ಚಿತ್ರ

ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
Click consecutive words to select a phrase. Click again to deselect.
1 Kings 7:14

ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.

1 Kings 7:14 Picture in Kannada