ಕನ್ನಡ ಕನ್ನಡ ಬೈಬಲ್ Judges Judges 18 Judges 18:17 Judges 18:17 ಚಿತ್ರ English

Judges 18:17 ಚಿತ್ರ

ಆದರೆ ದೇಶವನ್ನು ಪಾಳತಿ ನೋಡಿ ಬಂದ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
Click consecutive words to select a phrase. Click again to deselect.
Judges 18:17

ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.

Judges 18:17 Picture in Kannada