ಕನ್ನಡ ಕನ್ನಡ ಬೈಬಲ್ Numbers Numbers 33 Numbers 33:54 Numbers 33:54 ಚಿತ್ರ English

Numbers 33:54 ಚಿತ್ರ

ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
Click consecutive words to select a phrase. Click again to deselect.
Numbers 33:54

ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.

Numbers 33:54 Picture in Kannada