Bible

Numbers 7 - WEB (Kannada)

1 It happened on the day that Moses had finished setting up the tabernacle, and had anointed it and sanctified it, with all its furniture, and the altar with all its vessels, and had anointed and sanctified them;ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--

2 that the princes of Israel, the heads of their fathers' houses, offered. These were the princes of the tribes. These are they who were over those who were numbered:ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.

3 and they brought their offering before Yahweh, six covered wagons, and twelve oxen; a wagon for every two of the princes, and for each one an ox: and they presented them before the tabernacle.ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.

4 Yahweh spoke to Moses, saying,ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ

5 "Accept these from them, that they may be used in doing the service of the Tent of Meeting; and you shall give them to the Levites, to every man according to his service."ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.

6 Moses took the wagons and the oxen, and gave them to the Levites.ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.

7 He gave two wagons and four oxen to the sons of Gershon, according to their service:ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.

8 and he gave four wagons and eight oxen to the sons of Merari, according to their service, under the direction of Ithamar the son of Aaron the priest.ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.

9 But to the sons of Kohath he gave none, because the service of the sanctuary belonged to them; they carried it on their shoulders.ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.

10 The princes gave offerings for the dedication of the altar in the day that it was anointed, even the princes gave their offerings before the altar.ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.

11 Yahweh said to Moses, "They shall offer their offering, each prince on his day, for the dedication of the altar."ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.

12 He who offered his offering the first day was Nahshon the son of Amminadab, of the tribe of Judah,ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.

13 and his offering was: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

14 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

15 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

16 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

17 and for the sacrifice of peace offerings, two oxen, five rams, five male goats, and five male lambs a year old. This was the offering of Nahshon the son of Amminadab.ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.

18 On the second day Nethanel the son of Zuar, prince of Issachar, gave his offering.ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.

19 He offered for his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

20 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

21 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

22 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ

23 and for the sacrifice of peace offerings, two oxen, five rams, five male goats, five male lambs a year old. This was the offering of Nethanel the son of Zuar.ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.

24 On the third day Eliab the son of Helon, prince of the children of Zebulunಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--

25 gave his offering: one silver platter, the weight of which was a hundred and thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

26 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

27 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

28 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

29 and for the sacrifice of peace offerings, two oxen, five rams, five male goats, and five male lambs a year old. This was the offering of Eliab the son of Helon.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.

30 On the fourth day Elizur the son of Shedeur, prince of the children of Reubenನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.

31 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

32 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.

33 one young bull, one ram, one male lamb a year old, for a burnt offering;ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

34 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

35 and for the sacrifice of peace offerings, two oxen, five rams, five male goats, and five male lambs a year old. This was the offering of Elizur the son of Shedeur.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.

36 On the fifth day Shelumiel the son of Zurishaddai, prince of the children of Simeonಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.

37 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

38 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

39 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

40 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

41 and for the sacrifice of peace offerings, two oxen, five rams, five male goats, and five male lambs a year old: this was the offering of Shelumiel the son of Zurishaddai.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.

42 On the sixth day, Eliasaph the son of Deuel, prince of the children of Gadಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.

43 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

44 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

45 one young bull, one ram, one male lamb a year old, for a burnt offering;ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

46 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

47 and for the sacrifice of peace offerings, two oxen, five rams, five male goats, and five male lambs a year old. This was the offering of Eliasaph the son of Deuel.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.

48 On the seventh day Elishama the son of Ammihud, prince of the children of Ephraimಏಳನೇ ದಿನದಲ್ಲಿ ಎಫ್ರಾಯಾಮ್‌ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.

49 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

50 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.

51 one young bull, one ram, one male lamb a year old, for a burnt offering;ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

52 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

53 and for the sacrifice of peace offerings, two oxen, five rams, five male goats, and five male lambs a year old. This was the offering of Elishama the son of Ammihud.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.

54 On the eighth day Gamaliel the son of Pedahzur, prince of the children of Manassehಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್‌ ಅರ್ಪಿಸಿದನು.

55 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

56 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

57 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

58 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

59 and for the sacrifice of peace offerings, two oxen, five rams, five male goats, and five male lambs a year old. This was the offering of Gamaliel the son of Pedahzur.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.

60 On the ninth day Abidan the son of Gideoni, prince of the children of Benjaminಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.

61 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.

62 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

63 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

64 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

65 and for the sacrifice of peace offerings, two oxen, five rams, five male goats, and five male lambs a year old. This was the offering of Abidan the son of Gideoni.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.

66 On the tenth day Ahiezer the son of Ammishaddai, prince of the children of Danಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.

67 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.

68 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

69 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

70 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

71 and for the sacrifice of peace offerings, two oxen, five rams, five male goats, and five male lambs a year old. This was the offering of Ahiezer the son of Ammishaddai.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.

72 On the eleventh day Pagiel the son of Ochran, prince of the children of Asherಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.

73 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.

74 one golden ladle of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

75 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

76 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

77 and for the sacrifice of peace offerings, two oxen, five rams, five male goats, and five male lambs a year old. This was the offering of Pagiel the son of Ochran.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.

78 On the twelfth day Ahira the son of Enan, prince of the children of Naphtaliಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.

79 gave his offering: one silver platter, the weight of which was one hundred thirty shekels, one silver bowl of seventy shekels, after the shekel of the sanctuary; both of them full of fine flour mixed with oil for a meal offering;ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

80 one golden spoon of ten shekels, full of incense;ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

81 one young bull, one ram, one male lamb a year old, for a burnt offering;ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

82 one male goat for a sin offering;ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

83 and for the sacrifice of peace offerings, two oxen, five rams, five male goats, and five male lambs a year old. This was the offering of Ahira the son of Enan.ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.

84 This was the dedication of the altar, on the day when it was anointed, by the princes of Israel: twelve silver platters, twelve silver bowls, twelve golden ladles;ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.

85 each silver platter weighing one hundred thirty shekels, and each bowl seventy; all the silver of the vessels two thousand four hundred shekels, after the shekel of the sanctuary;ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.

86 the twelve golden ladles, full of incense, weighing ten shekels apiece, after the shekel of the sanctuary; all the gold of the ladles weighed one hundred twenty shekels;ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;

87 all the oxen for the burnt offering twelve bulls, the rams twelve, the male lambs a year old twelve, and their meal offering; and the male goats for a sin offering twelve;ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,

88 and all the oxen for the sacrifice of peace offerings twenty-four bulls, the rams sixty, the male goats sixty, the male lambs a year old sixty. This was the dedication of the altar, after it was anointed.ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.

89 When Moses went into the Tent of Meeting to speak with Yahweh, he heard his voice speaking to him from above the mercy seat that was on the ark of the Testimony, from between the two cherubim: and he spoke to him.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು. 

Kannada Bible