Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Psalm 142 KJV ASV BBE DBY WBT WEB YLT

Psalm 142 in Kannada WBT Compare Webster's Bible

Psalm 142

1 ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.

2 ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.

3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.

4 ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

5 ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.

6 ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.

7 ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close