Bible

Esther 10 - DBY (Kannada)

1 And king Ahasuerus laid a tribute upon the land and the isles of the sea.ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

2 And all the acts of his power and of his might, and the declaration of the greatness of Mordecai, to which the king advanced him, are they not written in the book of the chronicles of the kings of Media and Persia?ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?

3 For Mordecai the Jew was second to king Ahasuerus, and great among the Jews, and accepted of the multitude of his brethren, seeking the welfare of his people, and speaking peace to all his seed.ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

Kannada Bible