Esther 5

fullscreen9 ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.

fullscreen10 ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.

fullscreen11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.

fullscreen12 ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.

fullscreen13 ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.

9 Then went Haman forth that day joyful and with a glad heart: but when Haman saw Mordecai in the king’s gate, that he stood not up, nor moved for him, he was full of indignation against Mordecai.

10 Nevertheless Haman refrained himself: and when he came home, he sent and called for his friends, and Zeresh his wife.

11 And Haman told them of the glory of his riches, and the multitude of his children, and all the things wherein the king had promoted him, and how he had advanced him above the princes and servants of the king.

12 Haman said moreover, Yea, Esther the queen did let no man come in with the king unto the banquet that she had prepared but myself; and to morrow am I invited unto her also with the king.

13 Yet all this availeth me nothing, so long as I see Mordecai the Jew sitting at the king’s gate.

Esther 5 in Tamil and English

9 ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
Then went Haman forth that day joyful and with a glad heart: but when Haman saw Mordecai in the king’s gate, that he stood not up, nor moved for him, he was full of indignation against Mordecai.

10 ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
Nevertheless Haman refrained himself: and when he came home, he sent and called for his friends, and Zeresh his wife.

11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
And Haman told them of the glory of his riches, and the multitude of his children, and all the things wherein the king had promoted him, and how he had advanced him above the princes and servants of the king.

12 ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
Haman said moreover, Yea, Esther the queen did let no man come in with the king unto the banquet that she had prepared but myself; and to morrow am I invited unto her also with the king.

13 ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.
Yet all this availeth me nothing, so long as I see Mordecai the Jew sitting at the king’s gate.