Exodus 13

fullscreen20 ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.

fullscreen21 ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.

20 And they took their journey from Succoth, and encamped in Etham, in the edge of the wilderness.

21 And the Lord went before them by day in a pillar of a cloud, to lead them the way; and by night in a pillar of fire, to give them light; to go by day and night:

Exodus 13 in Tamil and English

20 ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
And they took their journey from Succoth, and encamped in Etham, in the edge of the wilderness.

21 ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.
And the Lord went before them by day in a pillar of a cloud, to lead them the way; and by night in a pillar of fire, to give them light; to go by day and night: