Home Bible Exodus Exodus 32 Exodus 32:1 Exodus 32:1 Image ಕನ್ನಡ

Exodus 32:1 Image in Kannada

ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
Click consecutive words to select a phrase. Click again to deselect.
Exodus 32:1

ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.

Exodus 32:1 Picture in Kannada