Exodus 39

fullscreen2 ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.

fullscreen3 ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.

fullscreen4 (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.

fullscreen5 ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.

fullscreen6 ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.

fullscreen7 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.

2 And he made the ephod of gold, blue, and purple, and scarlet, and fine twined linen.

3 And they did beat the gold into thin plates, and cut it into wires, to work it in the blue, and in the purple, and in the scarlet, and in the fine linen, with cunning work.

4 They made shoulderpieces for it, to couple it together: by the two edges was it coupled together.

5 And the curious girdle of his ephod, that was upon it, was of the same, according to the work thereof; of gold, blue, and purple, and scarlet, and fine twined linen; as the Lord commanded Moses.

6 And they wrought onyx stones inclosed in ouches of gold, graven, as signets are graven, with the names of the children of Israel.

7 And he put them on the shoulders of the ephod, that they should be stones for a memorial to the children of Israel; as the Lord commanded Moses.

Exodus 39 in Tamil and English

2 ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
And he made the ephod of gold, blue, and purple, and scarlet, and fine twined linen.

3 ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
And they did beat the gold into thin plates, and cut it into wires, to work it in the blue, and in the purple, and in the scarlet, and in the fine linen, with cunning work.

4 (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
They made shoulderpieces for it, to couple it together: by the two edges was it coupled together.

5 ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
And the curious girdle of his ephod, that was upon it, was of the same, according to the work thereof; of gold, blue, and purple, and scarlet, and fine twined linen; as the Lord commanded Moses.

6 ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
And they wrought onyx stones inclosed in ouches of gold, graven, as signets are graven, with the names of the children of Israel.

7 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
And he put them on the shoulders of the ephod, that they should be stones for a memorial to the children of Israel; as the Lord commanded Moses.