Exodus 7

fullscreen8 ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--

fullscreen9 ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

fullscreen10 ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

fullscreen11 ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.

fullscreen12 ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

fullscreen13 ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

8 And the Lord spake unto Moses and unto Aaron, saying,

9 When Pharaoh shall speak unto you, saying, Shew a miracle for you: then thou shalt say unto Aaron, Take thy rod, and cast it before Pharaoh, and it shall become a serpent.

10 And Moses and Aaron went in unto Pharaoh, and they did so as the Lord had commanded: and Aaron cast down his rod before Pharaoh, and before his servants, and it became a serpent.

11 Then Pharaoh also called the wise men and the sorcerers: now the magicians of Egypt, they also did in like manner with their enchantments.

12 For they cast down every man his rod, and they became serpents: but Aaron’s rod swallowed up their rods.

13 And he hardened Pharaoh’s heart, that he hearkened not unto them; as the Lord had said.

Exodus 7 in Tamil and English

8 ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
And the Lord spake unto Moses and unto Aaron, saying,

9 ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
When Pharaoh shall speak unto you, saying, Shew a miracle for you: then thou shalt say unto Aaron, Take thy rod, and cast it before Pharaoh, and it shall become a serpent.

10 ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
And Moses and Aaron went in unto Pharaoh, and they did so as the Lord had commanded: and Aaron cast down his rod before Pharaoh, and before his servants, and it became a serpent.

11 ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
Then Pharaoh also called the wise men and the sorcerers: now the magicians of Egypt, they also did in like manner with their enchantments.

12 ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
For they cast down every man his rod, and they became serpents: but Aaron’s rod swallowed up their rods.

13 ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
And he hardened Pharaoh’s heart, that he hearkened not unto them; as the Lord had said.