Home Bible Ezekiel Ezekiel 48 Ezekiel 48:21 Ezekiel 48:21 Image ಕನ್ನಡ

Ezekiel 48:21 Image in Kannada

ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಕಡೆಗೂ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
Click consecutive words to select a phrase. Click again to deselect.
Ezekiel 48:21

ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.

Ezekiel 48:21 Picture in Kannada