Genesis 1

fullscreen6 ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.

fullscreen7 ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.

fullscreen8 ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.

6 And God said, Let there be a firmament in the midst of the waters, and let it divide the waters from the waters.

7 And God made the firmament, and divided the waters which were under the firmament from the waters which were above the firmament: and it was so.

8 And God called the firmament Heaven. And the evening and the morning were the second day.

Genesis 1 in Tamil and English

6 ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
And God said, Let there be a firmament in the midst of the waters, and let it divide the waters from the waters.

7 ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
And God made the firmament, and divided the waters which were under the firmament from the waters which were above the firmament: and it was so.

8 ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
And God called the firmament Heaven. And the evening and the morning were the second day.