Genesis 13

fullscreen1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.

fullscreen2 ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

fullscreen3 ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ

fullscreen4 ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.

1 And Abram went up out of Egypt, he, and his wife, and all that he had, and Lot with him, into the south.

2 And Abram was very rich in cattle, in silver, and in gold.

3 And he went on his journeys from the south even to Beth-el, unto the place where his tent had been at the beginning, between Beth-el and Hai;

4 Unto the place of the altar, which he had made there at the first: and there Abram called on the name of the Lord.

Genesis 13 in Tamil and English

1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
And Abram went up out of Egypt, he, and his wife, and all that he had, and Lot with him, into the south.

2 ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
And Abram was very rich in cattle, in silver, and in gold.

3 ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
And he went on his journeys from the south even to Beth-el, unto the place where his tent had been at the beginning, between Beth-el and Hai;

4 ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
Unto the place of the altar, which he had made there at the first: and there Abram called on the name of the Lord.