Genesis 29 - BENGALI (Kannada)
1 তারপর যাকোব আবার তার যাত্রা পথে চলল| সে পূর্বদিকের দেশে গেল|ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
2 যাকোব তাকিযে দেখল মাঠে একটা কূপ রয়েছে| কূপের ধারে ছিল তিন পাল মেষ| মেষরা এই কূপের জলই পান করত| একটা বড় পাথর দিয়ে কূপের মুখটা ঢাকা ছিল|ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
3 পালের সব মেষ জড়ো হলে মেষপালকরা কূপের মুখ থেকে পাথরটা গড়িয়ে দিতো| তখন সব মেষরা জল পান করত| মেষদের জল পান শেষ হলে মেষপালকরা সেই পাথরটা আবার যথাস্থানে গড়িয়ে দিত|ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
4 সেখানকার মেষপালকদের যাকোব বলল, “ভাইরা, তোমরা কোথা থেকে এসেছ?”তারা উত্তরে বলল, “আমরা হারোণ থেকে এসেছি|”ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
5 তখন যাকোব বলল, “তোমরা কি নাহোরের পুত্র লাবনকে চেন?”মেষপালকরা উত্তরে বলল, “আমরা তাঁকে চিনি|”ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
6 তখন যাকোব বলল, “তিনি কেমন আছেন?”তারা বলল, “তিনি ভাল আছেন| সব কিছু ঠিকঠাক রয়েছে| দেখুন, তাঁর কন্যা রাহেল এখন মেষপাল নিয়ে আসছেন|”ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
7 যাকোব বলল, “দেখ, এখনও দিনের আলো রয়েছে এবং সূর্য় ডুবতে এখনও দেরী| মেষ জড়ো করার সময় তো এখন নয়| তাই তাদের জল পান করিযে মাঠে আবার চরতে দাও|”ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
8 কিন্তু মেষপালকরা বলল, “সব মেষপাল এক জায়গায় জড়ো না হওয়া পর্য্ন্ত আমরা তা করতে পারি না| তারপর আমরা কূপের মুখ থেকে পাথর সরিয়ে দেব আর সব মেষ জল পান করতে পারবে|”ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
9 য়ে সময় যাকোব মেষপালকদের সঙ্গে কথা বলছিল, রাহেল তার পিতার মেষপাল নিয়ে এল| (রাহেলের কাজ ছিল মেষদের যত্ন নেওয়া|)ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
10 রাহেল ছিল লাবনের কন্যা| লাবন ছিলেন যাকোবের মাতার অর্থাত্ রিবিকার ভাই| যাকোব রাহেলকে দেখে এগিয়ে গিয়ে পাথর সরিয়ে তার মামার মেষদের জল দিল|ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
11 পরে যাকোব রাহেলকে চুমু খেয়ে উঁচু গলায কাঁদতে লাগল|ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
12 যাকোব রাহেলকে বলল য়ে সে তার পিতার পরিবারের দিক দিয়ে আত্মীয়| রিবিকার পুত্র| তাই রাহেল দৌড়ে বাড়ী গিয়ে তার পিতাকে তা জানাল|ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
13 লাবন তাঁর বোনের পুত্র যাকোবের কথা শুনলেন| এবার তাই লাবন দৌড়ে তার সঙ্গে দেখা করতে গেলেন| লাবন তাকে জড়িয়ে ধরে চুমু খেলেন এবং নিজের বাড়ীতে নিয়ে এলেন| যা ঘটেছিল তার সব কিছু যাকোব লাবনকে বলল|ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
14 তখন লাবন বললেন, “তুমি য়ে আমার পরিবারের একজন এ বড়ই আনন্দের!” তাই লাবন যাকোবের সঙ্গে এক মাস কাটালেন.ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
15 একদিন লাবন যাকোবকে বললেন, “পারিশ্রমিক বিনা আমার জন্যে তোমার এই পরিশ্রম করাটা ঠিক হচ্ছে না| তুমি আমার আত্মীয়, দাস নও| আমি তোমায় কি পারিশ্রমিক দেব?”ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
16 লাবনের দুটি কন্যা ছিল| বড়টির নাম লেয়া এবং ছোটটির নাম রাহেল|ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
17 রাহেল সুন্দরী ছিল| লেয়ার চোখ দুটি শান্ত ছিল|ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
18 যাকোব রাহেলকে ভালোবাসল| যাকোব লাবনকে বলল, “আমি সাত বছর কাজ করব যদি আপনি আমাকে আপনার কনিষ্ঠা কন্যা রাহেলকে বিয়ে করতে দেন|”ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
19 লাবন বললেন, “অন্য কারও সঙ্গে হওয়ার থেকে তোমার সাথে বিয়ে হওয়াটা ওর পক্ষে মঙ্গল হবে| তাই আমাদের সঙ্গে থেকে যাও|”ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
20 তাই যাকোব থেকে গেল এবং লাবনের জন্য সাত বছর কাজ করল| কিন্তু রাহেলকে সে ভালবাসত বলে এই সাত বছর সময় তার কাছে অল্প বলে মনে হল|ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
21 সাত বছর পর যাকোব লাবনকে বলল, “রাহেলকে আমায় দিন, আমি তাকে বিয়ে করব| আপনার কাছে পরিশ্রম করার মেযাদ শেষ হয়েছে|”ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
22 তাই লাবন সেখানকার সমস্ত লোককে ভোজে নিমন্ত্রিত করলেন|ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
23 সেই রাত্রে লাবন তাঁর কন্যা লেয়াকে যাকোবের কাছে নিয়ে এলেন| যাকোব ও লেয়া য়ৌন সহবাস করলেন|ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
24 (লাবন তার দাসী সিল্পাকে তার কন্যার দাসী হবার জন্যও দিলেন|)ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
25 সকাল বেলা যাকোব দেখলেন তিনি লেয়ার সাথে রাত কাটিযেছেন| যাকোব লাবনকে বলল, “আপনি আমার সঙ্গে চালাকি করেছেন| রাহেলকে বিয়ে করার জন্য আপনার জন্য কত কঠোর পরিশ্রম করেছি, তবে কেন আপনি আমার সঙ্গে এই চালাকি করলেন?”ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
26 লাবন বললেন, “আমাদের দেশের প্রথা অনুযায়ীবড় কন্যার আগে ছোট কন্যার বিয়ে আমরা দিই না|”ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
27 কিন্তু বিবাহ উত্সবের পুরো সপ্তাহটা কাটাও আর আমি রাহেলের সঙ্গে তোমার বিয়ে দেব| কিন্তু তুমি আরও সাতবছর আমার সেবা করবে|”ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
28 সুতরাং যাকোব তাই করলেন এবং বিবাহ অনুষ্ঠানের সপ্তাহটি শেষ করলেন| তখন লাবন তার কন্যা রাহেলকে যাকোবের স্ত্রী হতে দিলেন|ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
29 (লাবন তার দাসী বিল্হাকে রাহেলের দাসী হিসেবে দিলেন|)ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
30 সুতরাং যাকোব রাহেলের সঙ্গেও য়ৌন সহবাস করলেন| আর যাকোব রাহেলকে লেয়ার থেকেও বেশী ভালবাসত| যাকোব লাবনের জন্য আরও সাত বত্সর পরিশ্রম করল|ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
31 প্রভু দেখলেন য়ে যাকোব লেয়ার থেকে রাহেলকে বেশী ভালবাসে| তাই প্রভু লেয়াকে সন্তান প্রসবের জন্য সক্ষম করলেন| কিন্তু রাহেলের সন্তান হল না|ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
32 লেয়া এক পুত্রের জন্ম দিলেন| তিনি তার নাম রাখলেন রূবেণ| লেয়া তার এই নাম দিলেন কারণ তিনি বললেন, “প্রভু আমার কষ্ট সকল দেখেছেন| আমার স্বামী আমায় ভালবাসেন না| তাই এবার আমার স্বামী আমায় ভালবাসতেও পারেন|”ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
33 লেয়া আবার গর্ভবতী হলেন এবং তাঁর আর একটি পুত্র হল| তিনি তার নাম রাখলেন শিমিয়োন| লেয়া বললেন, “আমি য়ে ভালবাসা থেকে বঞ্চিত তা প্রভু শুনেছেন তাই তিনি আমাকে এই পুত্র দিয়েছেন|”ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
34 লেয়া আবার গর্ভবতী হলেন এবং তাঁর আর একটি পুত্র হল| তিনি এই পুত্রের নাম লেবি রাখলেন| লেয়া বললেন, “এবার অবশ্যই আমার স্বামী আমায় ভালবাসবেন| আমি তাকে তিনটি পুত্র দিয়েছি|”ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.
35 এরপর লেয়া আর একটি পুত্রের জন্ম দিলেন| তিনি এই পুত্রের নাম রাখলেন যিহূদা| লেয়া তার এই নাম রাখলেন কারণ তিনি বললেন, “এখন আমি প্রভুর প্রশংসা করব|” এবার লেয়ার আর সন্তান হল না|ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Kannada Bible