Genesis 36:8
ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
Genesis 36:8 in Other Translations
King James Version (KJV)
Thus dwelt Esau in mount Seir: Esau is Edom.
American Standard Version (ASV)
And Esau dwelt in mount Seir: Esau is Edom.
Bible in Basic English (BBE)
So Esau made his living-place in the hill-country of Seir (Esau is Edom).
Darby English Bible (DBY)
Thus Esau dwelt in mount Seir; Esau is Edom.
Webster's Bible (WBT)
Thus dwelt Esau in mount Seir: Esau is Edom.
World English Bible (WEB)
Esau lived in the hill country of Seir. Esau is Edom.
Young's Literal Translation (YLT)
and Esau dwelleth in mount Seir: Esau is Edom.
| Thus dwelt | וַיֵּ֤שֶׁב | wayyēšeb | va-YAY-shev |
| Esau | עֵשָׂו֙ | ʿēśāw | ay-SAHV |
| in mount | בְּהַ֣ר | bĕhar | beh-HAHR |
| Seir: | שֵׂעִ֔יר | śēʿîr | say-EER |
| Esau | עֵשָׂ֖ו | ʿēśāw | ay-SAHV |
| is Edom. | ה֥וּא | hûʾ | hoo |
| אֱדֽוֹם׃ | ʾĕdôm | ay-DOME |
Cross Reference
Genesis 32:3
ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
Malachi 1:3
ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
Ezekiel 35:2
ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
2 Chronicles 20:23
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
2 Chronicles 20:10
ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
1 Chronicles 4:42
ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ
Joshua 24:4
ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
Deuteronomy 2:5
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
Genesis 36:19
ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
Genesis 36:1
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
Genesis 14:6
ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.