Genesis 40:16-19 in Kannada
Genesis 40:16
ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
Genesis 40:17
ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
Genesis 40:18
ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
Genesis 40:19
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
Kannada Bible