Genesis 41

fullscreen1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.

fullscreen2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

fullscreen3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.

fullscreen4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.

fullscreen5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.

fullscreen6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.

fullscreen7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

fullscreen8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

1 And it came to pass at the end of two full years, that Pharaoh dreamed: and, behold, he stood by the river.

2 And, behold, there came up out of the river seven well favoured kine and fatfleshed; and they fed in a meadow.

3 And, behold, seven other kine came up after them out of the river, ill favoured and leanfleshed; and stood by the other kine upon the brink of the river.

4 And the ill favoured and leanfleshed kine did eat up the seven well favoured and fat kine. So Pharaoh awoke.

5 And he slept and dreamed the second time: and, behold, seven ears of corn came up upon one stalk, rank and good.

6 And, behold, seven thin ears and blasted with the east wind sprung up after them.

7 And the seven thin ears devoured the seven rank and full ears. And Pharaoh awoke, and, behold, it was a dream.

8 And it came to pass in the morning that his spirit was troubled; and he sent and called for all the magicians of Egypt, and all the wise men thereof: and Pharaoh told them his dream; but there was none that could interpret them unto Pharaoh.

Genesis 41 in Tamil and English

1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
And it came to pass at the end of two full years, that Pharaoh dreamed: and, behold, he stood by the river.

2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
And, behold, there came up out of the river seven well favoured kine and fatfleshed; and they fed in a meadow.

3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
And, behold, seven other kine came up after them out of the river, ill favoured and leanfleshed; and stood by the other kine upon the brink of the river.

4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
And the ill favoured and leanfleshed kine did eat up the seven well favoured and fat kine. So Pharaoh awoke.

5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.
And he slept and dreamed the second time: and, behold, seven ears of corn came up upon one stalk, rank and good.

6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
And, behold, seven thin ears and blasted with the east wind sprung up after them.

7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
And the seven thin ears devoured the seven rank and full ears. And Pharaoh awoke, and, behold, it was a dream.

8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
And it came to pass in the morning that his spirit was troubled; and he sent and called for all the magicians of Egypt, and all the wise men thereof: and Pharaoh told them his dream; but there was none that could interpret them unto Pharaoh.