Job 7 - WEB (Kannada)
1 "Isn't a man forced to labor on earth? Aren't his days like the days of a hired hand?ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
2 As a servant who earnestly desires the shadow, As a hireling who looks for his wages,ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
3 So am I made to possess months of misery, Wearisome nights are appointed to me.ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
4 When I lie down, I say, 'When shall I arise, and the night be gone?' I toss and turn until the dawning of the day.ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
5 My flesh is clothed with worms and clods of dust. My skin closes up, and breaks out afresh.ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
6 My days are swifter than a weaver's shuttle, And are spent without hope.ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
7 Oh remember that my life is a breath. My eye shall no more see good.ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
8 The eye of him who sees me shall see me no more. Your eyes shall be on me, but I shall not be.ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
9 As the cloud is consumed and vanishes away, So he who goes down to Sheol shall come up no more.ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
10 He shall return no more to his house, Neither shall his place know him any more.ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
11 "Therefore I will not keep silent. I will speak in the anguish of my spirit. I will complain in the bitterness of my soul.ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
12 Am I a sea, or a sea-monster, That you put a guard over me?ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?
13 When I say, 'My bed shall comfort me, My couch shall ease my complaint;'ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ
14 Then you scar me with dreams, And terrify me through visions:ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
15 So that my soul chooses strangling, Death rather than my bones.ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
16 I loathe my life. I don't want to live forever. Leave me alone; for my days are but a breath.ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
17 What is man, that you should magnify him, That you should set your mind on him,ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
18 That you should visit him every morning, And test him every moment?ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
19 How long will you not look away from me, Nor leave me alone until I swallow down my spittle?ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
20 If I have sinned, what do I do to you, you watcher of men? Why have you set me as a mark for you, So that I am a burden to myself?ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?
21 Why do you not pardon my disobedience, and take away my iniquity? For now shall I lie down in the dust. You will seek me diligently, but I shall not be."ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Kannada Bible