Bible

Zechariah 2 - BBE (Kannada)

1 And lifting up my eyes I saw four horns.ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

2 And I said to the angel who was talking to me, What are these? And he said to me, These are the horns which have sent Judah, Israel, and Jerusalem in flight.ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.

3 And the Lord gave me a vision of four metal-workers.ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.

4 Then I said, What have these come to do? And he said, These are the horns which sent Judah in flight, and kept him from lifting up his head: but these men have come to send fear on them and to put down the nations who are lifting up their horns against the land of Judah to send it in flight.ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.

5 And lifting up my eyes, I saw a man with a measuring-line in his hand.ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

6 And I said to him, Where are you going? And he said to me, To take the measure of Jerusalem, to see how wide and how long it is.ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

7 And the angel who was talking to me went out, and another angel went out, and, meeting him,ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.

8 Said to him, Go quickly and say to this young man, Jerusalem will be an unwalled town, because of the great number of men and cattle in her.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

9 For I, says the Lord, will be a wall of fire round about her, and I will be the glory inside her.ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.

10 Ho, ho! go in flight from the land of the north, says the Lord: for I have sent you far and wide to the four winds of heaven, says the Lord.ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

11 Ho! Zion, go in flight from danger, you who are living with the daughter of Babylon.ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

12 For this is what the Lord of armies has said: In the way of glory he has sent me to the nations which have taken your goods: for anyone touching you is touching what is most dear to him.ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.

13 For at the shaking of my hand over them, their goods will be taken by those who were their servants: and you will see that the Lord of armies has sent me.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

14 Give songs of joy, O daughter of Zion: for I come, and I will make my resting-place among you, says the Lord.

15 And a number of nations will be joined to the Lord in that day, and will become my people; and I will be living among you, and you will see that the Lord of armies has sent me to you.

16 And Judah will be the Lord's heritage in the holy land, and Jerusalem will again be his.

17 Let all flesh be quiet and make no sound before the Lord: for he is awake and has come from his holy resting-place.

Kannada Bible