Hebrews 10

fullscreen24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.

fullscreen25 ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

24 And let us consider one another to provoke unto love and to good works:

25 Not forsaking the assembling of ourselves together, as the manner of some is; but exhorting one another: and so much the more, as ye see the day approaching.

Hebrews 10 in Tamil and English

24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
And let us consider one another to provoke unto love and to good works:

25 ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
Not forsaking the assembling of ourselves together, as the manner of some is; but exhorting one another: and so much the more, as ye see the day approaching.