Hosea 1

fullscreen1 ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.

fullscreen2 ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.

1 The word of the Lord that came unto Hosea, the son of Beeri, in the days of Uzziah, Jotham, Ahaz, and Hezekiah, kings of Judah, and in the days of Jeroboam the son of Joash, king of Israel.

2 The beginning of the word of the Lord by Hosea. And the Lord said to Hosea, Go, take unto thee a wife of whoredoms and children of whoredoms: for the land hath committed great whoredom, departing from the Lord.

Hosea 1 in Tamil and English

1 ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
The word of the Lord that came unto Hosea, the son of Beeri, in the days of Uzziah, Jotham, Ahaz, and Hezekiah, kings of Judah, and in the days of Jeroboam the son of Joash, king of Israel.

2 ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
The beginning of the word of the Lord by Hosea. And the Lord said to Hosea, Go, take unto thee a wife of whoredoms and children of whoredoms: for the land hath committed great whoredom, departing from the Lord.