Bible

Isaiah 12 - DBY (Kannada)

1 And in that day thou shalt say, Jehovah, I will praise thee; for though thou wast angry with me, thine anger is turned away, and thou hast comforted me.ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.

2 Behold, ùGod is my salvation: I will trust, and not be afraid; for Jah, Jehovah, is my strength and song, and he is become my salvation.ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.

3 And with joy shall ye draw water out of the wells of salvation.ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.

4 And in that day shall ye say, Give ye thanks to Jehovah, call upon his name, declare his deeds among the peoples, make mention that his name is exalted.ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.

5 Sing psalms of Jehovah, for he hath done excellent things: this is known in all the earth.ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6 Cry out and shout, thou inhabitress of Zion; for great is the Holy One of Israel in the midst of thee.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.

Kannada Bible