Isaiah 22 - BBE (Kannada)
1 The word about the valley of vision. Why have all your people gone up to the house-tops?ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
2 You, who are full of loud voices, a town of outcries, given up to joy; your dead men have not been put to the sword, or come to their death in war.ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
3 All your rulers ... have gone in flight; all your strong ones have gone far away.ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
4 For this cause I have said, Let your eyes be turned away from me in my bitter weeping; I will not be comforted for the wasting of the daughter of my people.ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
5 For it is a day of trouble and of crushing down and of destruction from the Lord, the Lord of armies, in the valley of vision; ...ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
6 And Elam was armed with arrows, and Aram came on horseback; and the breastplate of Kir was uncovered.ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
7 And your most fertile valleys were full of war-carriages, and the horsemen took up their positions in front of the town.ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
8 He took away the cover of Judah; and in that day you were looking with care at the store of arms in the house of the woods.ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
9 And you saw all the broken places in the wall of the town of David: and you got together the waters of the lower pool.ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
10 And you had the houses of Jerusalem numbered, pulling down the houses to make the wall stronger.ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
11 And you made a place between the two walls for storing the waters of the old pool: but you gave no thought to him who had done this, and were not looking to him by whom it had been purposed long before.ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
12 And in that day the Lord, the Lord of armies, was looking for weeping, and cries of sorrow, cutting off of the hair, and putting on the clothing of grief:ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
13 But in place of these there was joy and delight, oxen and sheep were being made ready for food, there was feasting and drinking: men said, Now is the time for food and wine, for tomorrow death comes.ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
14 And the Lord of armies said to me secretly, Truly, this sin will not be taken from you till your death, says the Lord, the Lord of armies.ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
15 The Lord, the Lord of armies, says, Go to this person in authority, this Shebna, who is over the house; who has made himself a resting-place on high, cutting out a place for himself in the rock, and say,ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
16 Who are you, and by what right have you made for yourself a resting-place here?ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
17 See, O strong man, the Lord will send you violently away, gripping you with force,ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
18 Twisting you round and round like a ball he will send you out into a wide country: there you will come to your end, and there will be the carriages of your pride, O shame of your lord's house!ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
19 And I will have you forced out of your place of authority, and pulled down from your position.ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
20 And in that day I will send for my servant, Eliakim, the son of Hilkiah:ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
21 And I will put your robe on him, and put your band about him, and I will give your authority into his hand: and he will be a father to the men of Jerusalem, and to the family of Judah.ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
22 And I will give the key of the family of David into his care; and what he keeps open will be shut by no one, and what he keeps shut no one will make open.ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
23 And I will put him like a nail in a safe place; and he will be for a seat of glory to his father's family.ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
24 And all the glory of his father's family will be hanging on him, all their offspring, every small vessel, even the cups and the basins.ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.
25 In that day, says the Lord of armies, will the nail fixed in a safe place give way; and it will be cut down, and in its fall the weight hanging on it will be cut off, for the Lord has said it.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Kannada Bible