Bible

Isaiah 29 - WEB (Kannada)

1 Ho Ariel, Ariel, the city where David encamped! add you year to year; let the feasts come round:ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.

2 then will I distress Ariel, and there shall be mourning and lamentation; and she shall be to me as Ariel.ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.

3 I will encamp against you round about, and will lay siege against you with posted troops, and I will raise siege works against you.ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.

4 You shall be brought down, and shall speak out of the ground, and your speech shall be low out of the dust; and your voice shall be as of one who has a familiar spirit, out of the ground, and your speech shall whisper out of the dust.ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;

5 But the multitude of your foes shall be like small dust, and the multitude of the awesome ones as chaff that passes away: yes, it shall be in an instant suddenly.ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.

6 She shall be visited of Yahweh of Hosts with thunder, and with earthquake, and great noise, with whirlwind and tempest, and the flame of a devouring fire.ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.

7 The multitude of all the nations that fight against Ariel, even all who fight against her and her stronghold, and who distress her, shall be as a dream, a vision of the night.ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.

8 It shall be as when a hungry man dreams, and, behold, he eats; but he awakes, and his soul is empty: or as when a thirsty man dreams, and, behold, he drinks; but he awakes, and, behold, he is faint, and his soul has appetite: so shall the multitude of all the nations be, that fight against Mount Zion.ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್‌ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.

9 Stay you and wonder; take your pleasure and be blind: they are drunken, but not with wine; they stagger, but not with strong drink.ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

10 For Yahweh has poured out on you the spirit of deep sleep, and has closed your eyes, the prophets; and your heads, the seers, has he covered.ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.

11 All vision is become to you as the words of a book that is sealed, which men deliver to one who is learned, saying, Read this, I pray you; and he says, I can't, for it is sealed:ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;

12 and the book is delivered to him who is not learned, saying, Read this, I pray you; and he says, I am not learned.ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.

13 The Lord said, Because this people draw near [to me], and with their mouth and with their lips to honor me, but have removed their heart far from me, and their fear of me is a commandment of men which has been taught [them];ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

14 therefore, behold, I will proceed to do a marvelous work among this people, even a marvelous work and a wonder; and the wisdom of their wise men shall perish, and the understanding of their prudent men shall be hid.ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

15 Woe to those who hide deep their counsel from Yahweh, and whose works are in the dark, and who say, Who sees us? and who knows us?ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!

16 You turn things upside down! Shall the potter be esteemed as clay; that the thing made should say of him who made it, He didn't make me; or the thing formed say of him who formed it, He has no understanding?ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?

17 Is it not yet a very little while, and Lebanon shall be turned into a fruitful field, and the fruitful field shall be esteemed as a forest?ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್‌ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?

18 In that day shall the deaf hear the words of the book, and the eyes of the blind shall see out of obscurity and out of darkness.ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

19 The humble also shall increase their joy in Yahweh, and the poor among men shall rejoice in the Holy One of Israel.ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

20 For the terrible one is brought to nothing, and the scoffer ceases, and all those who watch for iniquity are cut off;ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.

21 that make a man an offender in [his] cause, and lay a snare for him who reproves in the gate, and turn aside the just with a thing of nothing.ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.

22 Therefore thus says Yahweh, who redeemed Abraham, concerning the house of Jacob: Jacob shall not now be ashamed, neither shall his face now wax pale.ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.

23 But when he sees his children, the work of my hands, in the midst of him, they shall sanctify my name; yes, they shall sanctify the Holy One of Jacob, and shall stand in awe of the God of Israel.ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.

24 They also who err in spirit shall come to understanding, and those who murmur shall receive instruction.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.

Kannada Bible