Isaiah 42

fullscreen10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.

fullscreen11 ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್‌ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,

fullscreen12 ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.

fullscreen13 ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.

10 Sing unto the Lord a new song, and his praise from the end of the earth, ye that go down to the sea, and all that is therein; the isles, and the inhabitants thereof.

11 Let the wilderness and the cities thereof lift up their voice, the villages that Kedar doth inhabit: let the inhabitants of the rock sing, let them shout from the top of the mountains.

12 Let them give glory unto the Lord, and declare his praise in the islands.

13 The Lord shall go forth as a mighty man, he shall stir up jealousy like a man of war: he shall cry, yea, roar; he shall prevail against his enemies.

Isaiah 42 in Tamil and English

10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
Sing unto the Lord a new song, and his praise from the end of the earth, ye that go down to the sea, and all that is therein; the isles, and the inhabitants thereof.

11 ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್‌ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
Let the wilderness and the cities thereof lift up their voice, the villages that Kedar doth inhabit: let the inhabitants of the rock sing, let them shout from the top of the mountains.

12 ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
Let them give glory unto the Lord, and declare his praise in the islands.

13 ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
The Lord shall go forth as a mighty man, he shall stir up jealousy like a man of war: he shall cry, yea, roar; he shall prevail against his enemies.