Home Bible Isaiah Isaiah 45 Isaiah 45:21 Isaiah 45:21 Image ಕನ್ನಡ

Isaiah 45:21 Image in Kannada

ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
Click consecutive words to select a phrase. Click again to deselect.
Isaiah 45:21

ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.

Isaiah 45:21 Picture in Kannada