Bible

Isaiah 48 - YLT (Kannada)

1 Hear ye this, O house of Jacob, Who are called by the name of Israel, And from the waters of Judah came out, Who are swearing by the name of Jehovah, And of the God of Israel make mention, Not in truth nor in righteousness.ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

2 For from the Holy City they have been called, And on the God of Israel been supported, Jehovah of Hosts `is' His name.ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

3 The former things from that time I declared, And from my mouth they have gone forth, And I proclaim them, Suddenly I have done, and it cometh.ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

4 From my knowing that thou art obstinate, And a sinew of iron thy neck, And thy forehead brass,ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

5 And I declare to thee from that time, Before it cometh I have caused thee to hear, Lest thou say, `Mine idol hath done them, And my graven image, And my molten image did command them.ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.

6 Thou hast heard, see the whole of it, And ye, do ye not declare? I have caused thee to hear new things from this time, And things reserved that ye knew not.ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.

7 Now they have been produced and not from that time, Yea, before the day, and thou hast not heard them, Lest thou say, `Lo, I have known them.'ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.

8 Yea, thou hast not heard, Yea, thou hast not known, Yea, from that time not opened hath thine ear, For I have known thou dealest treacherously, And `Transgressor from the belly,' One is crying to thee.ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.

9 For My name's sake I defer Mine anger, And My praise I restrain for thee, So as not to cut thee off.ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.

10 Lo, I have refined thee, and not with silver, I have chosen thee in a furnace of affliction.ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.

11 For My sake, for Mine own sake, I do `it', For how is it polluted? And Mine honour to another I give not.ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.

12 Hearken to me, O Jacob, and Israel, My called one, I `am' He, I `am' first, and I `am' last;ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.

13 Also, My hand hath founded earth, And My right hand stretched out the heavens, I am calling unto them, they stand together.ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.

14 Be gathered all of you, and hear, Who among them did declare these things? Jehovah hath loved him, He doth His pleasure on Babylon, And His arm `is on' the Chaldeans.ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.

15 I -- I have spoken, yea, I have called him, I have brought him in, And he hath made prosperous his way.ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.

16 Come ye near unto me, hear this, Not from the beginning in secret spake I, From the time of its being, there `am' I, And now the Lord Jehovah hath sent me, and His Spirit.ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.

17 Thus said Jehovah, thy redeemer, The Holy One of Israel, `I `am' Jehovah thy God, teaching thee to profit, Causing thee to tread in the way thou goest.ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.

18 O that thou hadst attended to My commands, Then as a river is thy peace, And thy righteousness as billows of the sea,ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;

19 And as sand is thy seed, And the offspring of thy bowels as its gravel, Not cut off nor destroyed his name before Me.ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.

20 Go out from Babylon, flee from the Chaldeans, With a voice of singing declare, Cause ye this to be heard, Bring it forth unto the end of the earth, Say, Redeemed hath Jehovah His servant Jacob.ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.

21 And they have not thirsted in waste places, He hath caused them to go on, Waters from a rock he hath caused to flow to them, Yea, he cleaveth a rock, and flow do waters.ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;

22 There is no peace, said Jehovah, to the wicked!ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

Kannada Bible