Home Bible Isaiah Isaiah 52 Isaiah 52:1 Isaiah 52:1 Image ಕನ್ನಡ

Isaiah 52:1 Image in Kannada

ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
Click consecutive words to select a phrase. Click again to deselect.
Isaiah 52:1

ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.

Isaiah 52:1 Picture in Kannada