Isaiah 9

fullscreen1 ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.

fullscreen2 ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.

fullscreen3 ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.

fullscreen4 ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

fullscreen5 ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.

fullscreen6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

fullscreen7 ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

1 Nevertheless the dimness shall not be such as was in her vexation, when at the first he lightly afflicted the land of Zebulun and the land of Naphtali, and afterward did more grievously afflict her by the way of the sea, beyond Jordan, in Galilee of the nations.

2 The people that walked in darkness have seen a great light: they that dwell in the land of the shadow of death, upon them hath the light shined.

3 Thou hast multiplied the nation, and not increased the joy: they joy before thee according to the joy in harvest, and as men rejoice when they divide the spoil.

4 For thou hast broken the yoke of his burden, and the staff of his shoulder, the rod of his oppressor, as in the day of Midian.

5 For every battle of the warrior is with confused noise, and garments rolled in blood; but this shall be with burning and fuel of fire.

6 For unto us a child is born, unto us a son is given: and the government shall be upon his shoulder: and his name shall be called Wonderful, Counseller, The mighty God, The everlasting Father, The Prince of Peace.

7 Of the increase of his government and peace there shall be no end, upon the throne of David, and upon his kingdom, to order it, and to establish it with judgment and with justice from henceforth even for ever. The zeal of the Lord of hosts will perform this.

Isaiah 9 in Tamil and English

1 ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
Nevertheless the dimness shall not be such as was in her vexation, when at the first he lightly afflicted the land of Zebulun and the land of Naphtali, and afterward did more grievously afflict her by the way of the sea, beyond Jordan, in Galilee of the nations.

2 ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
The people that walked in darkness have seen a great light: they that dwell in the land of the shadow of death, upon them hath the light shined.

3 ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
Thou hast multiplied the nation, and not increased the joy: they joy before thee according to the joy in harvest, and as men rejoice when they divide the spoil.

4 ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
For thou hast broken the yoke of his burden, and the staff of his shoulder, the rod of his oppressor, as in the day of Midian.

5 ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
For every battle of the warrior is with confused noise, and garments rolled in blood; but this shall be with burning and fuel of fire.

6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
For unto us a child is born, unto us a son is given: and the government shall be upon his shoulder: and his name shall be called Wonderful, Counseller, The mighty God, The everlasting Father, The Prince of Peace.

7 ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
Of the increase of his government and peace there shall be no end, upon the throne of David, and upon his kingdom, to order it, and to establish it with judgment and with justice from henceforth even for ever. The zeal of the Lord of hosts will perform this.