James 4

fullscreen11 ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ

fullscreen12 ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?

11 Speak not evil one of another, brethren. He that speaketh evil of his brother, and judgeth his brother, speaketh evil of the law, and judgeth the law: but if thou judge the law, thou art not a doer of the law, but a judge.

12 There is one lawgiver, who is able to save and to destroy: who art thou that judgest another?

James 4 in Tamil and English

11 ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
Speak not evil one of another, brethren. He that speaketh evil of his brother, and judgeth his brother, speaketh evil of the law, and judgeth the law: but if thou judge the law, thou art not a doer of the law, but a judge.

12 ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
There is one lawgiver, who is able to save and to destroy: who art thou that judgest another?