Home Bible Jeremiah Jeremiah 3 Jeremiah 3:1 Jeremiah 3:1 Image ಕನ್ನಡ

Jeremiah 3:1 Image in Kannada

ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
Click consecutive words to select a phrase. Click again to deselect.
Jeremiah 3:1

ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.

Jeremiah 3:1 Picture in Kannada