Job 41 - BBE (Kannada)
1 He is so cruel that no one is ready to go against him. Who then is able to keep his place before me?ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
2 Who ever went against me, and got the better of me? There is no one under heaven!ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
3 I will not keep quiet about the parts of his body, or about his power, and the strength of his frame.ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
4 Who has ever taken off his outer skin? who may come inside his inner coat of iron?ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
5 Who has made open the doors of his face? Fear is round about his teeth.ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
6 His back is made of lines of plates, joined tight together, one against the other, like a stamp.ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
7 One is so near to the other that no air may come between them.ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
8 They take a grip of one another; they are joined together, so that they may not be parted.ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.
9 His sneezings give out flames, and his eyes are like the eyes of the dawn.ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
10 Out of his mouth go burning lights, and flames of fire are jumping up.ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
11 Smoke comes out of his nose, like a pot boiling on the fire.ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
12 His breath puts fire to coals, and a flame goes out of his mouth.ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
13 Strength is in his neck, and fear goes dancing before him.ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
14 The plates of his flesh are joined together, fixed, and not to be moved.ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
15 His heart is as strong as a stone, hard as the lower crushing-stone.ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
16 When he gets ready for the fight, the strong are overcome with fear.ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
17 The sword may come near him but is not able to go through him; the spear, or the arrow, or the sharp-pointed iron.ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ;
18 Iron is to him as dry grass, and brass as soft wood.ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ.
19 The arrow is not able to put him to flight: stones are no more to him than dry stems.ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.
20 A thick stick is no better than a leaf of grass, and he makes sport of the onrush of the spear.ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
21 Under him are sharp edges of broken pots: as if he was pulling a grain-crushing instrument over the wet earth.ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
22 The deep is boiling like a pot of spices, and the sea like a perfume-vessel.ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
23 After him his way is shining, so that the deep seems white.ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
24 On earth there is not another like him, who is made without fear.ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
25 Everything which is high goes in fear of him; he is king over all the sons of pride.ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
Kannada Bible