Bible

Job 41 - WEB (Kannada)

1 "Can you draw out Leviathan{Leviathan is a name for a crocodile or similar creature.} with a fishhook? Or press down his tongue with a cord?ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?

2 Can you put a rope into his nose? Or pierce his jaw through with a hook?ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?

3 Will he make many petitions to you? Or will he speak soft words to you?ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?

4 Will he make a covenant with you, That you should take him for a servant forever?ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?

5 Will you play with him as with a bird? Or will you bind him for your girls?ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?

6 Will traders barter for him? Will they part him among the merchants?ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?

7 Can you fill his skin with barbed irons, Or his head with fish-spears?ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?

8 Lay your hand on him. Remember the battle, and do so no more.ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.

9 Behold, the hope of him is in vain. Will not one be cast down even at the sight of him?ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.

10 None is so fierce that he dare stir him up. Who then is he who can stand before me?ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?

11 Who has first given to me, that I should repay him? Everything under the heavens is mine.ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.

12 "I will not keep silence concerning his limbs, Nor his mighty strength, nor his goodly frame.ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.

13 Who can strip off his outer garment? Who shall come within his jaws?ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?

14 Who can open the doors of his face? Around his teeth is terror.ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.

15 Strong scales are his pride, Shut up together with a close seal.ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.

16 One is so near to another, That no air can come between them.ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.

17 They are joined one to another; They stick together, so that they can't be pulled apart.ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ;

18 His sneezing flashes forth light, His eyes are like the eyelids of the morning.ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ.

19 Out of his mouth go burning torches, Sparks of fire leap forth.ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.

20 Out of his nostrils a smoke goes, As of a boiling pot over a fire of reeds.ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.

21 His breath kindles coals. A flame goes forth from his mouth.ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.

22 In his neck there is strength. Terror dances before him.ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.

23 The flakes of his flesh are joined together. They are firm on him. They can't be moved.ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.

24 His heart is as firm as a stone, Yes, firm as the lower millstone.ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.

25 When he raises himself up, the mighty are afraid. They retreat before his thrashing.ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.

26 If one lay at him with the sword, it can't avail; Nor the spear, the dart, nor the pointed shaft.ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,

27 He counts iron as straw; And brass as rotten wood.ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.

28 The arrow can't make him flee. Sling stones are like chaff to him.ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ.

29 Clubs are counted as stubble. He laughs at the rushing of the javelin.ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.

30 His undersides are like sharp potsherds, Leaving a trail in the mud like a threshing sledge.ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.

31 He makes the deep to boil like a pot. He makes the sea like a pot of ointment.ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.

32 He makes a path to shine after him. One would think the deep had white hair.ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

33 On earth there is not his equal, That is made without fear.ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.

34 He sees everything that is high: He is king over all the sons of pride."ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.

Kannada Bible