Joel 3
18 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
19 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
20 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.
21 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
18 And it shall come to pass in that day, that the mountains shall drop down new wine, and the hills shall flow with milk, and all the rivers of Judah shall flow with waters, and a fountain shall come forth of the house of the Lord, and shall water the valley of Shittim.
19 Egypt shall be a desolation, and Edom shall be a desolate wilderness, for the violence against the children of Judah, because they have shed innocent blood in their land.
20 But Judah shall dwell for ever, and Jerusalem from generation to generation.
21 For I will cleanse their blood that I have not cleansed: for the Lord dwelleth in Zion.
Joel 3 in Tamil and English
18 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
And it shall come to pass in that day, that the mountains shall drop down new wine, and the hills shall flow with milk, and all the rivers of Judah shall flow with waters, and a fountain shall come forth of the house of the Lord, and shall water the valley of Shittim.
19 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
Egypt shall be a desolation, and Edom shall be a desolate wilderness, for the violence against the children of Judah, because they have shed innocent blood in their land.
20 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.
But Judah shall dwell for ever, and Jerusalem from generation to generation.
21 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
For I will cleanse their blood that I have not cleansed: for the Lord dwelleth in Zion.